ದಿನದ ಸುದ್ದಿ5 years ago
ಶಿವಮೊಗ್ಗದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳ; ಮೊದಲ ದಿನ ಹರಿದು ಬಂದ ಉದ್ಯೋಗಾಕಾಂಕ್ಷಿಗಳು
ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗ ನಗರದ ಎಮ್.ಇ.ಎಸ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಮೊದಲದಿನವಾದ ಸೋಮವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ನಿರುದ್ಯೋಗಿಗಳು ವಿಕಲಚೇತನರು ಹಾಗೂ ಯುವಕ ಮತ್ತು ಯುವತಿಯರನ್ನು ಆರ್ಥಿಕವಾಗಿ ಸಶಕ್ತಗೊಳಿಸಲು...