ಸುದ್ದಿದಿನ,ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಇಲಿಯಾಸ್ ನಗರದ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಮತಗತು ಫರಾಜ್ ಪಾಷಾ (24)...
ಸುದ್ದಿದಿನ, ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ...
ಸುದ್ದಿದಿನ,ಬೆಂಗಳೂರು: ಸೋಮವಾರ ನಾನು ಘೋಷಣೆ ಮಾಡಿದ್ದ ಎರಡು ಲಕ್ಷ ರೂಪಾಯಿಗಳೊಂದಿಗೆ ಮತ್ತೆ ನಾಲ್ಕು ಲಕ್ಷ ರೂಪಾಯಿ ಸೇರಿಸಿ ಒಟ್ಟು ಆರು ಲಕ್ಷ ರೂಪಾಯಿಗಳನ್ನು ಮೃತ ಹರ್ಷ ನ ಕುಟುಂಬಕ್ಕೆ ಕೊಡುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ...
ಸುದ್ದಿದಿನ,ಶಿವಮೊಗ್ಗ: ಮಾರ್ಚ್-2021ಕ್ಕೆ ಮಂಡಳಿಯ ಇತಿಹಾಸದಲ್ಲೇ ಅತ್ಯಂತ ಹೆಚ್ಚು, ಶೇ 77.65 ರಷ್ಟು ಹಾಗೂ ರೂ. 51.67 ಕೋಟಿ ಮೊತ್ತದ ಪ್ರಗತಿ ಸಾಧಿಸಿ 748 ಕಾಮಾಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷ ಎಸ್.ಜಿ.ಶ್ರೀನಿವಾಸ್ ತಿಳಿಸಿದರು. ಅವರು ಇಂದು...
ತೀರ್ಥಹಳ್ಳಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿದ ನೆಲ. ಇಲ್ಲಿನ ಪ್ರತಿಯೊಂದು ಸ್ಥಳವೂ ತನ್ನದೇ ಆದ ಐತಿಹಾಸಿಕ ಮತ್ತು ಪೌರಾಣಿಕ ಇತಿಹಾಸವನ್ನು ಹೊಂದಿದೆ. ಅವುಗಳಲ್ಲಿ ಕವಲೇದುರ್ಗಾ ಕೂಡಾ ಒಂದು. ಸಹ್ಯಾದ್ರಿ ಶ್ರೇಣಿಯ ಮಡಿಲಿನಲ್ಲಿ ಕಂಡು ಬರುವ ಈ...
ತೀರ್ಥಹಳ್ಳಿ ಎಂದೊಡನೆ ನೆನಪಾಗುವುದು ಹಚ್ಚ ಹಸಿರ ಪ್ರಕೃತಿ. ಕಾಡಿನ ನಡುನಡುವೆ ಅಲ್ಲಲ್ಲಿ ತಲೆ ಎತ್ತಿ ನಿಂತಿರುವ ಅಡಕೆ ತೋಟಗಳು. ಮಾರಿಗೊಂದೊಂದು ಮನೆಗಳು. ಈ ಎಲ್ಲಾ ಸೌಂದರ್ಯಕ್ಕೆ ತನ್ನದೊಂದು ಕೊಡುಗೆಯಿರಲಿ ಎಂದು ನದಿ ಸೃಷ್ಟಿಸಿರುವ ಜಲಪಾತಗಳು. ಈ...
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಂಡು ಬರುವ ಗಿರಿ ಶಿಖರಗಳು ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದ ತಾಣ. ಇಂತಹ ರಮಣೀಯ ಸ್ಥಳಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಬೆಟ್ಟವು ಕೂಡ ಒಂದು. ಕೊಡಚಾದ್ರಿ ಬೆಟ್ಟ ಚಾರಣ...
ಮೈಸೂರು ಒಡೆಯರ ಆಳ್ವಕೆಗೆ ಒಳಪಟ್ಟ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ನಿರ್ಮಾಣ ಮಾಡುವ ಮಹತ್ತರ ಜವಾಬ್ದಾರಿಯನ್ನು ಸಂಸ್ಥಾನದ ಅಂದಿನ ಇಂಜಿನಿಯರ್ ಆಗಿದ್ದ ಸರ್. ಎಂ. ವಿಶ್ವೇಶ್ವರಯ್ಯ ಅವರಿಗೆ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್.ಎಂ.ವಿ ಯವರು ಕಬ್ಬಿಣ ಮತ್ತು ಉಕ್ಕಿನ...
ಎತ್ತ ನೋಡಿದರೂ ಕೊಡಚಾದ್ರಿ ಬೆಟ್ಟ ಶ್ರೇಣಿ, ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯ,.. ಮೈತುಂಬಿಕೊಂಡ ನದಿ, ಕೆರೆಗಳು. ಹಸಿರು ಹೊದ್ದ ಗದ್ದೆ–ತೋಟಗಳು, ತಲೆ ಮೇಲೆಯೇ ತೇಲಾಡುವ ಮೋಡಗಳು, ಹಿತ ಅನುಭವ ನೀಡುವ ಬೀಸುವ ತಂಗಾಳಿ. ಮೈ–ಮನ ಎರಡಕ್ಕೂ ಮುದ...
ಅಲ್ಲಮಪ್ರಭು 12ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧರಾದವರು. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದವರು. ಅಲ್ಲಮಪ್ರಭು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು 12ನೇ...