ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ...
ಸುದ್ದಿದಿನ,ದಾವಣಗೆರೆ:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು ಇದರಲ್ಲಿ 5577 ಪಿಂಚಣಿದಾರರು ಇದುವರೆಗೆ ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಿರುವುದಿಲ್ಲ. ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಅಂಚೆ...
ಸುದ್ದಿದಿನ,ಶಿವಮೊಗ್ಗ:ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ...
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ...
ಸುದ್ದಿದಿನ ಬಾಗಲಕೋಟೆ: ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಚಿಕ್ಕಲಕಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಅವರ ಪರ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿ, ಮತ ಯಾಚಿಸಿದರು. ಮರು ಚುನಾವಣೆಯ 5 ಕ್ಷೇತ್ರಗಳಲ್ಲಿ...
ಸುದ್ದಿದಿನ ಡೆಸ್ಕ್ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿ ಮಾತನಾಡಿದ್ದು, ಈ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನನ್ನ...
ಸುದ್ದಿದಿನ ದಾವಣಗೆರೆ: ಸೆ.13 ರಿಂದ ಆರಂಭವಾಗಲಿರುವ ಗಣೇಶೋತ್ಸವದ ಮೆರವಣಿಗೆಯಲ್ಲಿ ಯಾವ ಕಾರಣಕ್ಕೂ ಡಿಜೆಗೆ ಅವಕಾಶ ನೀಡುವುದಿಲ್ಲ. ಡಿಜೆಗೆ ಅನುಮತಿ ನೀಡುವ ಕುರಿತು ಯಾವುದೇ ಒತ್ತಡಗಳಿಗೆ ಮಣಿಯದಂತೆ ಎಸ್ಪಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಹೆಚ್ಚುವರಿ ಪೊಲೀಸ್...
ಸುದ್ದಿದಿನ ಡೆಸ್ಕ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಖಜಾನೆ ಸಂಸದೆ ಶೋಭಾ ಕರಂದ್ಲಾಜೆ ಮನೆಯಲ್ಲಿದೆ. ಅವರ ಮೇಲೆ ರೈಡ್...