ದಿನದ ಸುದ್ದಿ11 months ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಸ್ವತಂತ್ರಮಾರುಕಟ್ಟೆ ಸಮಿತಿ...