ದಿನದ ಸುದ್ದಿ2 months ago
ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ ಹೈಕೋರ್ಟ್ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ, ಆ.31ರಂದು ಭೂಮಿ...