ಸುದ್ದಿದಿನ, ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹುಣಸೋಡಿನ ಯಶಸ್ ಸ್ಟೋನ್ ಕ್ರಷರ್ನಲ್ಲಿ ಸಂಭವಿಸಿದ ಜಿಲೆಟಿನ್ ಸ್ಪೋಟ ಪ್ರಕರಣವನ್ನು ಹೈಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು ಹಾಗೂ ಬೇಜವಾಬ್ದಾರಿತನದಿಂದ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಕೂಡಲೇ...
ಸುದ್ದಿದಿನ, ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “...
ಸುದ್ದಿದಿನ, ಬೆಂಗಳೂರು : 1948ರ ಜನವರಿ 30 ರಂದು ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಅಂದಿನಿಂದ ಈ ದಿನವನ್ನು ಹುತಾತ್ಮ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಈ ಹುತಾತ್ಮ ದಿನದಂದು ಗಾಂಧೀಜಿಯವರನ್ನಷ್ಟೇ ಅಲ್ಲ, ದೇಶಕ್ಕಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನು...
ಸುದ್ದಿದಿನ, ಬೆಂಗಳೂರು : ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ...
ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ...
ಸುದ್ದಿದಿನ, ಮೈಸೂರು : ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ನೀಡಿದ್ದ ದೊಡ್ಡ ಮೊತ್ತದ ಹಣವನ್ನು ಎನ್.ಆರ್ ಸಂತೋಷ್ ಹಾಗೂ ಸಿ.ಪಿ ಯೋಗೀಶ್ವರ್ ಲಪಟಾಯಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ...
ಸುದ್ದಿದಿನ,ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿರುವ ಕರ್ನಾಟಕ ಸೇವಾ ನಾಗರಿಕ (ನಡತೆ) ನಿಯಮ 2020 ಕರಡು ನಿಯಮಗಳು ವಿರೋಧಾಭಾಸ ಮತ್ತು ಗೊಂದಲದಿಂದ ಕೂಡಿದೆ. ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ತರಿಸಿಕೊಂಡು ವಿಧಾನಮಂಡಲದಲ್ಲಿ ಚರ್ಚೆಗೊಳಪಡಿಸಿ ಅಂತಿಮ...
ಸುದ್ದಿದಿನ.ಬೆಂಗಳೂರು: ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ...
ಸುದ್ದಿದಿನ ದಾವಣಗೆರೆ : ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ ದುರ್ಬಲಗೊಳ್ಳುತ್ತಿದೆ,...
ಸುದ್ದಿದಿನ,ಹೊಸಪೇಟೆ : ಹೊಸಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರಿಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ...