ಸುದ್ದಿದಿನ,ಸಿರಿಗೆರೆ: ಹಸಿದವನಿಗೆ ಅನ್ನ ನೀಡುವುದೇ ನಿಜವಾದ ಧರ್ಮ. ಅಂತೆಯೇ ಕಾಯಕ ಫಲದ ಸ್ವಲ್ಪ ಭಾಗ ದೀನ–ದಲಿತರಿಗೆ ನೀಡುವ ಪರಂಪರೆ ಯನ್ನು ಪಾಲಿಸಿದವರು ಮಾದಾರ ಚೆನ್ನಯ್ಯನವರು ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಇಲ್ಲಿನ ಬೃಹನ್ಮಠದ...
ಶ್ರೀ ಸಾಮಾನ್ಯರ ಶ್ರೀಗಳಾಗಿ,ಕಂದಾಚಾರ ಮೂಢನಂಬಿಕೆಯ ವಿರುದ್ಧ ಗುಡುಗಿ ತ್ರಿವಿಧ ದಾಸೋಹಿಗಳಾಗಿ,ಗೋಕಾಕ್ ಚಳವಳಿಗೆ ನಾಂದಿ ಹಾಡಿ , ಜನ ಮೆಚ್ಚಿದ ಗುರುವಾದ ಗದುಗಿನ ತೋಂಟದಾರ್ಯ ಶ್ರೀ ಮಠದ ಡಾ.ಸಿದ್ದಲಿಂಗ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಪೀಠಾಭಿಮಾನಿಗಳಿಗೆ ಬರ ಸಿಡಿಲಿನಂತೆ...
ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಮಹಾಗುರುವಾಗಿ, ಕತ್ತಲೆಯಲ್ಲಿದ್ದ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮಹಾಬೆಳಕನ್ನು ತೋರಿ ನಿಜಾರ್ಥದ ಜಗದ್ಗುರುವೆಂದು ಜನಮಾನಸದಿ ಚಿರಸ್ಥಾಯಿಯಾಗಿರುವ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಇಪ್ಪತ್ತನೇಯ...
ಸುದ್ದಿದಿನ,ಚನ್ನಗಿರಿ( ಪಾಂಡೋಮಟ್ಟಿ ): ನಾಡಿನ ಜಾನಪದ ಶ್ರೀಮಂತಿಕೆಯ ಸಾಂಸ್ಕೃತಿಕ ಕಣಜವನ್ನು ಉಳಿಸುವ ಪ್ರಯತ್ನದಿ ಯಶಸ್ಸು ಸಾಧಿಸಿ ಸಾಂಸ್ಕೃತಿಕ ಕಹಳೆಯನ್ನು ನಾಡಿನಾದ್ಯಂತ ಯಶಸ್ವಿಯಾಗಿ ಊದುತ್ತ ,ಕನ್ನಡದ ಕಲೋಪಾಸಕರ ಮನ ಗೆದ್ದಿರುವ ತರಳಬಾಳು ಜಗದ್ಗುರು ಬೃಹನ್ಮಠದ ಮುಖ್ಯ ವಾಹಿನಿಯಾಗಿ...
ತರಳಬಾಳು ಶ್ರೀಗುರು ಪರಂಪರೆಯ ತಪಸ್ವೀಶಕ್ತಿ ನಿರಂಜನಗುರುವರ್ಯರಾಗಿ ಭಕ್ತರ ಬಯಕೆಯನ್ನು ತಮ್ಮ ನುಡಿಕಾರಣೀಕದಿಂದಲೆ ಸಿದ್ಧಿಸುವ ಅಧಮ್ಯ ಶಕ್ತಿಯಚೇತನಮಯರಾದ ಶ್ರಿ ಕಾಶೀಮಹಾಲಿಂಗ ಸ್ವಾಮಿಜಿಯವರಿಗೆ ಪ್ರತಿ ವರ್ಷದ ಪರಂಪರೆಯಂತೆ ನಿನ್ನೆ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ...
ಕನ್ನಡನಾಡಿನ ಹಬ್ಬ ಹರಿದಿನಗಳ ಸಂಖ್ಯೆಗೆ ಕಡಿವಾಣವ ಹಾಕುವ ಕಾರ್ಯ ಆ ವಿಧಾತನಿಂದಲೂ ಸಾಧ್ಯವಿಲ್ಲ.ಜನರ ಉದ್ದಾರಕ್ಕೂ ? ತಮ್ಮ ಅಸ್ತಿತ್ವದ ಕಡ್ಡಾಯ ಅಭಿವ್ಯಕ್ತಿಗೋ ? ಮುಗ್ಧ ಭಕ್ತರ ಭಾವನೆಯ ಬಂಡವಾಳದ ಸದುಪಯೋಗಕ್ಕೊ,? ಧಾರ್ಮಿಕ ದಬ್ಬಾಳಿಕೆಯ ಪ್ರತಿಷ್ಠೆಗೋ ?...
ಸುದ್ದಿದಿನ ವಿಶೇಷ: ಖಡ್ಗ ಸಂಘ ನಡೆಸುತ್ತಿರುವ ಚನ್ನಗಿರಿ ತಾಲೂಕಿನ ‘ಸೂಳೆಕೆರೆ ಉಳಿಸಿ’ ಅಭಿಯಾನ ತೀವ್ರ ಸ್ವರೂಪ ಪಡೆದಿದ್ದು, ಕನ್ನಡ ಚಿತ್ರರಂಗದ ಗಣ್ಯರು, ಹೋರಾಟಗಾರರು, ಮಠಾಧೀಶರು ಬೆಂಬಲ ವ್ಯಕ್ತ ಪಡಿಸಿದ್ದಾರೆ. ಸೋಮವಾರ ಖಡ್ಗ ಸಂಘದ ಪದಾಧಿಕಾರಿಗಳು ಚಿತ್ರನಟ...