ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗಾಗಿ ಒಟ್ಟು 6 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಬಿಜೆಪಿಯಿಂದ ಹಾಲಿ ಸಚಿವೆ...
ಸುದ್ದಿದಿನ ಡೆಸ್ಕ್ : ಭಾರತ ಮತ್ತು ನೇಪಾಳ ಇಂದು ಆರು ಮಹತ್ವದ ಒಡಂಬಡಿಕೆಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಂಡಿವೆ. ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು ಮತ್ತು ಲುಂಬಿನಿ ಬೌದ್ಧ ವಿಶ್ವವಿದ್ಯಾಲಯದಲ್ಲಿ ಬೌದ್ಧ ಧರ್ಮದ...
ಸುದ್ದಿದಿನ, ಚಿಕ್ಕಬಳ್ಳಾಪುರ : ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿ ಇನ್ನು 6 ತಿಂಗಳಲ್ಲಿ ರಾಜ್ಯದ ಪ್ರತಿಯೊಬ್ಬ ಅರ್ಹರಿಗೂ ಆಯುಷ್ಮಾನ್ ಕಾರ್ಡ್ ನೀಡಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ಯುದ್ಧಪೀಡಿತ ಉಕ್ರೇನ್ಗೆ ಮುಂದಿನ ಆರು ತಿಂಗಳ ಅವಧಿಗೆ ಬಜೆಟ್ ಕೊರತೆ ನೀಗಿಸಲು 50 ಶತಕೋಟಿ ಡಾಲರ್ ನೆರವು ನೀಡುವಂತೆ ಜಿ-7ರಾಷ್ಟ್ರಗಳಿಗೆ ಉಕ್ರೇನ್ ಮನವಿ ಮಾಡಿದೆ. ಈ ಆರ್ಥಿಕ ನೆರವನ್ನು ಶೂನ್ಯ ಕೂಪನ್...