ದಿನದ ಸುದ್ದಿ2 years ago
17 ಜನರನ್ನ ಮುಂಬೈಗೆ ಕಳಿಸಿದ್ದು, ಮಂಚದ ಮೇಲೆ ಮಲಗಿಸಿ ವಿಡಿಯೋ ಮಾಡಿಸಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ : ಸಿಎಂ ಇಬ್ರಾಹಿಂ ವಾಗ್ದಾಳಿ
ಸುದ್ದಿದಿನ,ಬೆಂಗಳೂರು: 17 ಜನರನ್ನ ಮುಂಬೈಗೆ ಕಳುಹಿಸಿ ಮಂಚದ ಮೇಲೆ ಮಲಗಿಸಿ ವಿಡಿಯೋ ಮಾಡಿಸಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ...