ದಿನದ ಸುದ್ದಿ5 hours ago
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ...