ದಿನದ ಸುದ್ದಿ2 years ago
ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಕಾವೇರಿ ತಂತ್ರಾಂಶ ಅಳವಡಿಕೆ: ಸಚಿವ ಕೃಷ್ಣ ಬೈರೇಗೌಡ
ಸುದ್ದಿದಿನ, ಬೆಂಗಳೂರು : ಪ್ರಸ್ತುತ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಸೆಂಟರ್ ಫಾರ್ ಸ್ಮಾರ್ಟ್ ಗೌವರ್ನೆನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಹೊಸ, ನಾಗರೀಕ ಸ್ನೇಹಿ, ವಂಚನೆ ರಹಿತ ಕಾವೇರಿ-2 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ,...