ದಿನದ ಸುದ್ದಿ6 years ago
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಮತ್ತು ಬಿಳಿಜೋಳ ಖರೀದಿ :ಡಿ 26 ರಿಂದ ಖರೀದಿ ಕೇಂದ್ರ ಆರಂಭ
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರುಗಳಿಂದ ರಾಗಿ ಮತ್ತು ಭತ್ತವನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ಡಿ.20 ರಂದು...