ದಿನದ ಸುದ್ದಿ7 months ago
ಚನ್ನಗಿರಿ | ಬಕ್ರೀದ್ ಹಬ್ಬದ ಹಿನ್ನೆಲೆ : ನಾಗರಿಕ ಸೌಹಾರ್ಧ ಸಭೆ ; ಶಾಂತಿಯುತವಾಗಿ ಹಬ್ಬ ಆಚರಿಸಿ : ಎಸ್ಪಿ ಉಮಾ ಪ್ರಶಾಂತ್
ಸುದ್ದಿದಿನಡೆಸ್ಕ್: ದಾವಣಗೆರೆ ಜಿಲ್ಲೆ ಶಾಂತಿಯುತ ಜಿಲ್ಲೆಯಾಗಿದ್ದು, ಬಕ್ರೀದ್ ಹಬ್ಬವನ್ನು ಎಲ್ಲರೂ ಸೌಹಾರ್ದಯುತವಾಗಿ, ಶಾಂತಿಯುತವಾಗಿ ಆಚರಿಸುವಂತೆ ಪೋಲಿಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಗಿರಿ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ,...