ಸುದ್ದಿದಿನ,ದಾವಣಗೆರೆ : ಜೂನ್ 2021 ರ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಜಿಲ್ಲಾ ಕಚೇರಿಯಲ್ಲಿ ಮಕ್ಕಳಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು...
ಸುದ್ದಿದಿನ,ದಾವಣಗೆರೆ: ಹರಿಹರ ತಾಲ್ಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್.ಸಿ.ಪಿ-ಟಿ.ಎಸ್.ಪಿ) ಮೂಲಕ...
ಸುದ್ದಿದಿನ, ದಾವಣಗೆರೆ: ಅಕ್ಷತ ದಾವಣಗೆರೆ ಜಿಲ್ಲೆಯ, ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಆಕೆ ಈ ಬಾರಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್...
ಸುದ್ದಿದಿನ, ದಾವಣಗೆರೆ : ಜಿಲ್ಲೆಯ ಸಂತೇಬೆನ್ನೂರು ಗ್ರಾಮದ ಮಾರುತಿ ಎಂಬ ದಲಿತ ಯುವಕ ಸಂತೇಬೆನ್ನೂರು ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಬಸ್ಸ್ ಸ್ಟಾಂಡ್ ನಲ್ಲಿ ಮತ್ತು ದಾವಣಗೆರೆಗೆ ರೇಷನ್ ತರುವ ಅಪೇ ಗಾಡಿಗಳಲ್ಲಿ ಹಮಾಲಿ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಪರೀಕ್ಷೆಗೆ ಕುಳಿತ 20124 ವಿದ್ಯಾರ್ಥಿಗಳಲ್ಲಿ ಒಟ್ಟು 16051 ವಿದ್ಯಾರ್ರ್ಥಿಗಳು ಉತ್ತೀರ್ಣರಾಗಿದ್ದು, ಶೇ. 79.76 ಫಲಿತಾಂಶ ಬಂದಿದೆ. ದಾವಣಗೆರೆ ಉತ್ತರದಲ್ಲಿ ಪರೀಕ್ಷೆಗೆ ಕುಳಿತ 3046 ವಿದ್ಯಾರ್ಥಿಗಳಲ್ಲಿ ಒಟ್ಟು 2227 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 73.11...
ಸುದ್ದಿದಿನ,ಬೆಂಗಳೂರು: ರಾಜ್ಯದ್ಯಂತ ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಮದ್ಯಾಹ್ನ 3ಗಂಟೆಯ ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ರಾಜ್ಯಾದ್ಯಂತ ಲಭ್ಯವಾಗಲಿದೆ. ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶದ ವಿಶೇಷ ಅಂದ್ರೆ ವಿದ್ಯಾರ್ಥಿಗಳ ಮೊಬೈಲ್ಗೇನೆ ಅವರ ಫಲಿತಾಂಶದ ಸಂದೇಶ ಬರಲಿದೆ....
ಸುದ್ದಿದಿನ,ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲನೇ ವಾರದಲ್ಲಿ ಕೊಡುವಂತಹ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜುಲೈ 3ನೇ...
ಸುದ್ದಿದಿನ, ದಾವಣಗೆರೆ : ಎಸ್ಎಸ್ಎಲ್ಸಿ ಪರೀಕ್ಷೆಗೆ ಸುರಕ್ಷಾ ವಿಧಾನಗಳೊಂದಿಗೆ ಸರ್ವ ಸಿದ್ದತೆ ಮಾಡಿಕೊಳ್ಳಲಾಗಿದ್ದು ಪೋಷಕರು ನಿರಾಂತಕವಾಗಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಬೇಕು ಹಾಗೂ ಮಕ್ಕಳು ಸಹ ನಿರಾಂತಕವಾಗಿ ಪರೀಕ್ಷೆಗೆ ಹಾಜರಾಗಬೇಕಿದೆ. ಜಿಲ್ಲೆಯಲ್ಲಿ 79 ಮುಖ್ಯ ಪರೀಕ್ಷಾ ಕೇಂದ್ರಗಳು...
ಸುದ್ದಿದಿನ,ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು...
ಸುದ್ದಿದಿನ, ದಾವಣಗೆರೆ : ಏಪ್ರಿಲ್ 6 ರಂದು ಪ್ರಕಟವಾದ CBSC 10ನೇ ತರಗತಿ ಫಲಿತಾಂಶದಲ್ಲಿ, ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಕೆ.ಎನ್. ಸ್ಪಂದನ ಶೇ.94 ರಷ್ಟು ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಕೆ.ಎಸ್.ನಾಗರಾಜ್,...