ದಿನದ ಸುದ್ದಿ1 day ago
ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ...