ಸುದ್ದಿದಿನ ಡೆಸ್ಕ್:ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ...
ಸುದ್ದಿದಿನ, ದಾವಣಗೆರೆ : ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ 4 ವಿಶ್ವ ವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ 3 ವರ್ಷದ ಪದವಿಯೊಂದಿಗೆ ಕೌಶಲ್ಯ ತರಬೇತಿ ನೀಡುವ ಯೋಜನೆ ಜಾರಿಗೆ ಬರಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ...
ಸುದ್ದಿದಿನ ಡೆಸ್ಕ್ : ರಾಜ್ಯದ 17 ಜಿಲ್ಲೆಗಳಲ್ಲಿ, ಇದೇ ಗುರುವಾರದವರೆಗೆ, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ,...
ಸುದ್ದಿದಿನ, ರಾಯಚೂರು : ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ರಾಯಚೂರಿನಲ್ಲಿರುವ ಹಳೆಯದಾದ ಶಾಖೋತ್ಪನ್ನ ಘಟಕಗಳನ್ನು ನವೀಕರಣವನ್ನು ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಶಾಖೋತ್ಪನ್ನ ಘಟಕಗಳನ್ನು ದುರಸ್ತಿ ಮಾಡುವ ಸಂದರ್ಭದಲ್ಲಿ ಕೆಲವು...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮೂಲಕ ಜನರಲ್ಲಿ ಮತದಾನ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ. ಯಾದಗಿರಿ ಜಿಲ್ಲೆಯ ಕನಳ್ಳಿ...
ಸುದ್ದಿದಿನ, ಬೆಳಗಾವಿ: ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಅವರು, ಪೊಕ್ಸೋ ಕಾಯ್ದೆ ಅನ್ವಯ ದಾಖಲಿಸಿರುವ ಪ್ರಕರಣಗಳ ವಿಚಾರಣೆ ನಡೆಸಲು ಈಗಾಗಲೇ ಪ್ರತಿ...
ಸುದ್ದಿದಿನ,ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ಮಾರ್ಗಸೂಚಿಗಳಿಗೆ ಸಂಬಂಧಿಸಿ ಇಂದು ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...
ಸುದ್ದಿದಿನ ಡೆಸ್ಕ್ : ಬೆಳೆಗಾವಿಯ ಸುವರ್ಣಸೌಧದಲ್ಲಿ ಇದೇ ತಿಂಗಳ 19ರಿಂದ 30 ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ...
ಸುದ್ದಿದಿನ ಡೆಸ್ಕ್ : ರಾಜ್ಯದ ಮೀನುಗಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ವಿಶ್ವ ಮೀನುಗಾರಿಕಾ ದಿನದ ಅಂಗವಾಗಿ ಸಮಸ್ತ ಮೀನುಗಾರರಿಗೆ ಟ್ವೀಟ್ ಮೂಲಕ ಶುಭಾಶಯ ಕೋರಿರುವ ಮುಖ್ಯಮಂತ್ರಿ,...
ಸುದ್ದಿದಿನ ಡೆಸ್ಕ್ : ಗೃಹ ಸಚಿವ ಆರಗ ಜ್ಞಾನೇಂದ್ರ ( Araga Jnanendra -Minister of Home Department ) ನೇತೃತ್ವದಲ್ಲಿನ ರಾಜ್ಯ ಅಡಿಕೆ ( Areca ) ಬೆಳೆಗಾರರ ಸಂಘದ ನಿಯೋಗ ಇಂದು ನವದೆಹಲಿಯಲ್ಲಿ...