ಸುದ್ದಿದಿನ ಡೆಸ್ಕ್ : ಅಸಾನಿ ಚಂಡಮಾರುತ ಆಂಧ್ರಪ್ರದೇಶದತ್ತ ಸಾಗುತ್ತಿದ್ದು, ರಾಜ್ಯದ ಗುಂಟೂರು, ಕೃಷ್ಣ, ಪೂರ್ವ ಮತ್ತು ಪಶ್ಚಿಮ ಗೋದಾವರಿ ಹಾಗೂ ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಸಂಜೆ ಯಾವುದೇ ವೇಳೆ ಚಂಡಮಾರುತ, ಕಾಕಿನಾಡ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರು, ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು, ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ ಮಾಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜ್ಯ, ವಿದೇಶಿ ಬಂಡವಾಳ ಹೂಡಿಕೆ ಹಾಗೂ ಸ್ಥಳೀಯ ಹೂಡಿಕೆಯಲ್ಲಿ ಮುಂಚೂಣಿ ಕಾಯ್ದುಕೊಳ್ಳಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಟೊಯೊಟಾ ಕಂಪೆನಿಯ 4800 ಕೋಟಿ...
ಸುದ್ದಿದಿನ ಡೆಸ್ಕ್ : ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಕೆ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಇದ್ದು, ಕೆಪಿಸಿಎಲ್ನ ಎಲ್ಲ 13 ಉಷ್ಣ ವಿದ್ಯುತ್ ಸ್ಥಾವರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಇಂಧನ ಸಚಿವ ವಿ. ಸುನಿಲ್ಕುಮಾರ್ ತಿಳಿಸಿದ್ದಾರೆ. ಥರ್ಮಲ್ ವಿದ್ಯುತ್ ಘಟಕಗಳು...
ಸುದ್ದಿದಿನ, ಬೆಂಗಳೂರು : ದೆಹಲಿಯಲ್ಲಿ ನಾಡಿದ್ದು ಶನಿವಾರ ನಡೆಯಲಿರುವ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಲು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜತೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಮತ್ತು ಇಲಾಖೆಯಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರೂ ಸಹ ಭಾಗವಹಿಸುವಂತೆ ಮಾನ್ಯ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು...
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬರುವ ಬುಧವಾರದಂದು ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸುದ್ದಿದಿನ, ಶಿವಮೊಗ್ಗ: ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿ/ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು...
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಂಟೆಗೆ...