ದಿನದ ಸುದ್ದಿ5 years ago
ದಾವಣಗೆರೆ | ನಿಮಗಾಗಿ ನಾವು ಬೀದಿಯಲ್ಲಿದೇವೆ ನೀವು ಮನೆಯಲ್ಲಿಯೇ ಇರಿ : ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ : ಅನವಶ್ಯಕವಾಗಿ ಬೈಕ್ ಮೇಲೆ ತಿರುಗಾಡುತ್ತಿದ್ದ ವಾಹನ ಸವಾರರನ್ನು ಬಂಧಿಸಿದ್ದೇವೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಯಾರೂ ಮನೆಯಿಂದ ಹೊರಬರಬಾರದು. ನಿಮಗಾಗಿ ನಾವು ಬೀದಿಯಲ್ಲಿದ್ದೇವೆ. ದಯಮಾಡಿ ನೀವು ಮನೆಯಲ್ಲಿಯೇ ಇರಿ ಎಂದು ಧ್ವನಿವರ್ಧಕಗಳ ಮೂಲಕ ಜಿಲ್ಲಾಧಿಕಾರಿ ಮಹಾಂತೇಶ...