ಲೈಫ್ ಸ್ಟೈಲ್4 years ago
ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಸುರಕ್ಷಿತ ಕ್ರಮಗಳು
ತುಕಾರಾಂರಾವ್ ಬಿ.ವಿ. ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ, ದಾವಣಗೆರೆ ಬೇಸಿಗೆಯ ಕಾಲ ಆರಂಭವಾಗಿದೆ, ಸೂರ್ಯ ತನ್ನ ಪ್ರಖರಣ ಕಿರಣಗಳಿಂದ ನೆತ್ತಿ ಸುಡಲು ಆರಂಭಿಸಿದ್ದಾನೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುವ ಪರಿಣಾಮದಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಇದರಿಂದ ವಯಸ್ಕರು...