ದಿನದ ಸುದ್ದಿ4 years ago
ಕೋವಿಡ್ ಸೆಂಟರ್ ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ
ಸುದ್ದಿದಿನ,ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರುಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯವನ್ನು ಹೂಡಿದ್ದಾರೆ. ಗುರುವಾರ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ನಲ್ಲಿ ಕೋವಿಡ್ ಸೋಂಕಿತರಿಗೆ ಧರ್ಯ ತುಂಬಲು ಆಯೋಜಿಸಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ...