ದಿನದ ಸುದ್ದಿ4 years ago
ಪಠ್ಯ ಪುಸ್ತಕ ಪರಿಷ್ಕರಣೆ ಸಲಹೆಗಳಿಗೆ ಮುಕ್ತವಾಗಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ,ದಾವಣಗೆರೆ : ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ತಪ್ಪುಗಳಾಗಿದ್ದರೆ ಸರಿಪಡಿಸಲು ಸಲಹೆಗಳಿಗೆ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆ ನಗರದಲ್ಲಿ ಗುರುವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಜಿ.ಎಂ.ಐ.ಟಿ ಹೆಲಿಪ್ಯಾಡ್ಗೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ...