ದಿನದ ಸುದ್ದಿ5 years ago
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯಲ್ಲ, ಇದೊಂದು ವ್ಯವಸ್ಥಿತ ಕೊಲೆ : ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲು
ಸುದ್ದಿದಿನ,ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದು, ಸಂತೋಷ್ ಪಾಟೀಲ್...