ಸುದ್ದಿದಿನ,ಹರಪನಹಳ್ಳಿ: ದಾವಣಗೆರೆ ಜಿಲ್ಲೆಯ, ಹರಪನಹಳ್ಳಿ ತಾಲೂಕಿನ ಕೊಂಗನಹೊಸೂರು ಗ್ರಾಮ ರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾ ಪಟು ಹಾಗೂ ಬಿಎಸ್ಸಿ ವಿದ್ಯಾರ್ಥಿನಿ ಯೊಬ್ಬಳು ಶುಲ್ಕ ಪಾವತಿಗೆ ಬೇಗ ಹಣ ನೀಡಲಿಲ್ಲ ಎಂದು ಸಿಟ್ಟಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ....
ಸುದ್ದಿದಿನ, ಮಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಯುವಕನೊಬ್ಬ ಕೊನೇ ಕ್ಷಣದಲ್ಲಿ ಜ್ಞಾನೋದಯವಾಗಿ ಈಜಿ ದಡ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರೇಮ ವೈಫಲ್ಯದಿಂದ ಮನನೊಂದ ಮಂಜೇಶ್ವರದ ತೂಮಿನಾಡು ನಿವಾಸಿ ನೌಫಲ್, ಸೇತುವೆ ಮೇಲಿಂದ ನೇತ್ರಾವತಿ...
ಸುದ್ದಿದಿನ, ಬೆಂಗಳೂರು : ಹಾಲ್ ಟಿಕೆಟ್ ಕೊಡದಕ್ಕೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜನಾರ್ದನ್ (15), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯ ಹಾಜರಾತಿ ಕಡಿಮೆ ಇದ್ದ ಕಾರಣ ಹಾಲ್ ಟಿಕೆಟ್ ನಿರಾಕರಿಸಿತ್ತು...
ಸುದ್ದಿದಿನ,ಕೋಲಾರ : ಪೋಷಕರಿಂದ ಪ್ರೀತಿಗೆ ತಿರಸ್ಕಾರ, ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಗಡಿ ಆಂಧ್ರದ ಕುಪ್ಪಂ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ತಮಿಳುನಾಡಿನ ತಿರುವೆಲ್ಲೂರು ಮೂಲದ ಪ್ರೇಮಿಗಳು, ಜಿ.ಎಸ್.ಮೌನಿಷ(21)...
ಸುದ್ದಿದಿನ ಡೆಸ್ಕ್ : ಸಾಲಬಾಧೆ ತಾಳಲಾರದೆ ಮೊಳಕಾಲ್ಮೂರು ತಾಲೂಕಿನ ಮುತ್ತಿಗಾರಹಳ್ಳಿ ಗ್ರಾಮದ ಬಿ.ಟಿ. ಸಣ್ಣರುದ್ರಪ್ಪ ಎಂಬ ರೈತ ಡೆತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿ.ಟಿ. ಸಣ್ಣರುದ್ರಪ್ಪ ಅವರನ್ನು ಕೂಡಲೇ ಚಳ್ಳಕೆರೆ ಆಸ್ಪತ್ರೆಗೆ...
ಸುದ್ದಿದಿನ,ಮಂಡ್ಯ : ಮದ್ದೂರು ಪಟ್ಟಣದ ಶಿವಪುರದ ನೈದಿಲೆ ರೆಸಿಡೆನ್ಸಿಯಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನೈದಿಲೆ ರೆಸಿಡೆನ್ಸಿಯ ಮಾಲೀಕರ ವಿರುದ್ಧ ಮನು (40) ಎಂಬಾತ “ನನ್ನ ಸಾವಿಗೆ ನಮ್ಮ ಯಜಮಾನ...
ಸುದ್ದಿದಿನ, ಲಖ್ನೊ : ಉತ್ತರ ಪ್ರದೇಶದ ಷಹಜಾನ್ಪುರದಲ್ಲಿ 28 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವಾಗಿದ್ದು, ಈ ಸಂಬಂಧ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ದೂರು ಸಲ್ಲಿಸಲು ಹೋದಾಗ ಅಲ್ಲಿನ ಪೊಲೀಸರು ಎಫ್.ಐ.ಆರ್ ದಾಖಲಿಸಲು ನಿರಾಕರಿಸಿದಾಗ ಮಹಿಳೆ ಬೆಂಕಿ ಹಚ್ಚಿಕೊಂಡು...
ಸುದ್ದಿದಿನ ಡೆಸ್ಕ್ | ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಮಾತನಾಡಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವ್ಯಕ್ತಿ ಒಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಬ್ಬರಗಾಲ...
ಸುದ್ದಿದಿನ ಡೆಸ್ಕ್ | ಮಧ್ಯಪ್ರದೇಶದ ಇಂದೋರ್ನಲ್ಲಿ ದೈನಿಕ ಭಾಸ್ಕರ ಸಮೂಹದ ಸಂಪಾದಕ, ಹಿರಿಯ ಪತ್ರಕರ್ತ ಕಲ್ಪೇಶ್ ಯಾಗ್ನಿಕ್ ಸಹೋದ್ಯೋಗಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 12ರಂದು ತನ್ನ ಪತ್ನಿಯೊಂದಿಗೆ ಸುದೀರ್ಘ ಸಂಭಾಷಣೆ ನಡೆಸಿದ ನಂತರ...
ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಅವರ ಮನೆ ಮುಂದೆ ಪ್ರೇಮ ಕುಮಾರಿ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.