ದಿನದ ಸುದ್ದಿ5 hours ago
ವಂಚನೆ | ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯತ್ವದಿಂದ ಎಸ್.ಸುರೇಶ್ ವಜಾ
ದಾವಣಗೆರೆ, ಸುದ್ದಿದಿನ;ಸುಳ್ಳು ಮಾಹಿತಿ ನೀಡಿ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್.ಸುರೇಶ್ ಅವರನ್ನು ತಕ್ಷಣವೇ ವಜಾಗೊಳಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ. ಪ್ರಭಾರ...