ದಿನದ ಸುದ್ದಿ12 months ago
ದಾವಣಗೆರೆ | ಭ್ರಷ್ಟಾಚಾರದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು.!
ಸುದ್ದಿದಿನ,ದಾವಣಗೆರೆ:ಸಮಾನತೆ ಪಡೆದ ಮಹಿಳೆಯರು ಸದ್ಯ ಎಲ್ಲ ರಂಗಗಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರ್ದುದೈವದ ಸಂಗತಿ ಎಂದರೆ ಪುರಷರನ್ನು ಮೀರಿ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಪಲೊಕಾಯಕ್ತನಾಗಿ ನಿಯುಕ್ತಿಯಾದ ಮೇಲೆ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವ...