ದಿನದ ಸುದ್ದಿ5 years ago
ಸರಳ ಸಂತ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ
ಸುದ್ದಿದಿನ,ದೆಹಲಿ: ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಆರ್ಯ ಸಮಾಜದ ಮುಖಂಡ ಸ್ವಾಮಿ ಅಗ್ನಿವೇಶ್(80) ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಐ.ಎಲ್.ಬಿ.ಎಸ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಆಂಧ್ರ ಪ್ರದೇಶದ ಶ್ರೀಕಾಕುಳಂ ಮೂಲದ ಸಾಮಾಜಿಕ ಕಾರ್ಯಕರ್ತರೂ...