ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್ಲೈನ್ ವಂಚನೆಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು...
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ...
ಸುದ್ದಿದಿನಡೆಸ್ಕ್:2025ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ಮೂವರು ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಭಾಗದಲ್ಲಿ ಮೈಸೂರಿನ ಕೆ.ಎಸ್.ಮಧುಸೂದನ್ ಉನ್ನತ ಶಿಕ್ಷಣ ಇಲಾಖೆ ವಿಭಾಗದಲ್ಲಿ ಕಲಬುರ್ಗಿ ಯ ಡಾ.ಶ್ರೀದೇವಿ ದೇವೇಂದ್ರಪ್ಪ ಕಲ್ಯಾಣ್ ಹಾಗೂ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 82 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ...
ಸುದ್ದಿದಿನ,ಚಿತ್ರದುರ್ಗ : ಜಿಲ್ಲೆಯ ಸರ್ಕಾರಿ ಉರ್ದು ಶಿಕ್ಷಕರ ಸಂಘ ವತಿಯಿಂದ (ನಿನ್ನೆ) ಶನಿವಾರ ಫಾರ್ತಿಮ ಶೇಖ್ ಜಿಲ್ಲಾ ಪ್ರಶಸ್ತಿ ವಿತರಿಸಲಾಯಿತು. ಸವಿತ್ರಿಬಾಯಿ ಪುಲೆ ಮತ್ತು ಫಾರ್ತಿಮ ಶೇಖ್ ಜನ್ಮ ದಿನದ ಅಂಗವಾಗಿ ಜಿಲ್ಲೆಯಲ್ಲಿ ಉತ್ತಮ ಕಾರ್ಯ...
ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ಶಿಕ್ಷಕರ ( primary school teachers ) ನೇಮಕಾತಿ ( Recruitment ) ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ನಾಲ್ಕು ವಿಭಾಗಗಳ 15 ಸಾವಿರಪದವೀಧರ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ...
ಸುದ್ದಿದಿನ,ಬೆಂಗಳೂರು: ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಈ ಮೆರಿಟ್...
ಸುದ್ದಿದಿನ,ಮಂಡ್ಯ: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಸಿಕ್ಕಿಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾರೆಗೌಡನ ಹಳ್ಳಿ...
ಸುದ್ದಿದಿನ,ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿಗೆ ಸಂಬಂಧವಾಗಿ ಮೇ.21 ರಿಂದ 22 ರವರೆಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಮತ್ತು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯ...