ದಿನದ ಸುದ್ದಿ4 years ago
ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವುದಕ್ಕೆ ಟೆಲಿ-ಕೌನ್ಸಲಿಂಗ್ ಪ್ರಾರಂಭ
ಸುದ್ದಿದಿನ,ಬಳ್ಳಾರಿ: ಸಮಗ್ರ ಮಕ್ಕಳ ರಕ್ಷಣೆ ಯೋಜನೆಯು ನಿರ್ಲಕ್ಷತೆಗೊಳಗಾದ ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ...