ಸುದ್ದಿದಿನಡೆಸ್ಕ್:ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನ ನಗರದ ಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಇಂದು ಶಾಸ್ರೋಕ್ತವಾಗಿ ತೆರೆಯಲಾಯಿತು. ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರಸು ವಂಶಸ್ಥರು ಬಾಳೆಗಿಡ ಕಡಿದ ನಂತರ ಗರ್ಭಗುಡಿ ಬಾಗಿಲು ತೆರೆಯಲಾಯಿತು....
ಸುದ್ದಿದಿನ,ಕಲಬುರಗಿ:ಜಿಲ್ಲೆಯ ಅಫ್ಜಲಪುರ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ, ಗಾಣಗಾಪುರ ದೇವಾಲಯಕ್ಕೆ ಸೂಕ್ತ ಮೂಲ ಸೌಕರ್ಯ ಒದಗಿಸುವ ಮೂಲಕ ಕಾಶಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು. ಕಲಬುರಗಿಯಲ್ಲಿ ಇಂದು ನಡೆದ...
ಸುದ್ದಿದಿನ ಡೆಸ್ಕ್ : ಸುಪ್ರಿಸಿದ್ಧ ಬದ್ರೀನಾಥ್ ದೇವಾಲಯದಲ್ಲಿ ಇಂದು ಭಕ್ತಾದಿಗಳಿಗೆ ದರ್ಶನ ಆರಂಭವಾಯಿತು. ವೇದಮಂತ್ರಗಳ ಘೋಷಣೆಯೊಂದಿಗೆ ದೇವಾಲಯದ ಮಹದ್ವಾರವನ್ನು ಮಿಲಿಟರಿ ಬ್ಯಾಂಡ್ಗಳ ಗೌರವದೊಂದಿಗೆ ತೆರೆಯಲಾಯಿತು. ಉತ್ತರಾಖಂಡ್ನ ಚಮೋಲಿ ಜಿಲ್ಲೆಯಲ್ಲಿರುವ ಬದ್ರೀನಾಥ್ ದೇವಾಲಯಕ್ಕೆ ವಿಶ್ವದ ನಾನಾ ಭಾಗಗಳಿಂದ...
ಸುದ್ದಿದಿನ,ದಾವಣಗೆರೆ: ನಗರದ ಎಂಸಿಸಿ ‘ಬಿ’ ಬ್ಲಾಕ್ ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಹುಂಡಿ ಕಳ್ಳತನವಾಗಿದೆ. ಶನಿವಾರ ತಡ ರಾತ್ರಿ ಈ ಘಟನೆ ಸಂಭವಿಸಿದೆ. ದೇವಸ್ಥಾನದ ಮುಖ್ಯ ದ್ವಾರದ ಬೀಗ ಹೊಡೆಯಲು ಕಳ್ಳರು ಪ್ರಯತ್ನಿಸಿದ್ದು, ಅದು ಸಾಧ್ಯವಾಗದಿದ್ದಾಗ...
ಸುದ್ದಿದಿನ ಡೆಸ್ಕ್ : ಇಂದು ರಾಮನವಮಿ. ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಜನಿಸಿದನು. ಹಾಗಾಗಿ ಪ್ರತಿ ವರ್ಷ ಈ ದಿನದಂದು ಶ್ರೀ ರಾಮನವಮಿ ಎಂದು ರಾಮನ ಜನ್ಮ ದಿನ ಆಚರಿಸಲಾಗುತ್ತದೆ. ದೇಶಾದ್ಯಂತ...
ಸುದ್ದಿದಿನ, ದಾವಣಗೆರೆ : ಪಿಪಿಟಿ ಪ್ರದರ್ಶನದ ಮೂಲಕ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಎಕ್ಸ್ಪ್ಲೋಸಿವ್ ಕಾಯ್ದೆ, ಸಬ್ಸ್ಟೆನ್ಸ್ ಕಾಯ್ದೆ ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ 2008 ರ ಬಗ್ಗೆ ವಿವರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು....
ಸುದ್ದಿದಿನ ಡೆಸ್ಕ್ : ಇಂದು ಮದ್ಯಾಹ್ನ ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹನೂರು ತಾಲ್ಲೂಕಿನ ಸೂಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಮಾರಮ್ಮ ದೇಗುಲ ವಿಷ ಪ್ರಸಾದ ಸೇವಿಸಿ ಸತ್ತವರ ಕುಟುಂಬಸ್ಥರಿಗೆ ಸಾಂತ್ವಾನ...
ಸುದ್ದಿದಿನ ಡೆಸ್ಕ್ : ಹೌದು ಸುಳ್ವಾಡಿ ಮಾರಮ್ಮನ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ ವಿಧದಲ್ಲೂ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಈವರೆಗೂ 11 ಆರೋಪಿಗಳ ಇಂಚಿಂಚು ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಕಳೆದ ಮೂರು ದಿನಗಳಿಂದಲೂ ಆಸ್ಪತ್ರೆಯಲ್ಲಿ ತಾನೂ...
ಸುದ್ದಿದಿನ,ಕೋಲಾರ : ದೇವಾಲಯದ ಹುಂಡಿಯನ್ನ ಕಳ್ಳರು ಕದ್ದ ಘಟನೆ ಕೋಲಾರ ತಾಲೂಕು ಬಸವನತ್ತ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಸವನತ್ತ ಗ್ರಾಮದ ಗಂಗಮ್ಮ ದೇವಾಲಯದ ಹುಂಡಿ ಕದ್ದು, ಹುಂಡಿಯಲ್ಲಿನ ಹಣ ತೆಗದುಕೊಂಡು, ತಾಲೂಕಿನ ಕೋಡಿರಾಮಸಂದ್ರದ ಬಳಿ...
ಸುದ್ದಿದಿನ ಡೆಸ್ಕ್: ಸಾಮಾನ್ಯವಾಗಿ ಮಸೀದಿಯಲ್ಲಿ ನಮಾಜ್, ಹಬ್ಬದಲ್ಲಿ ಈದ್ಗಾ ಮೈದಾನಗಳಲ್ಲಿ ನಮಾಜ್ ಮಾಡಲಾಗುತ್ತದೆ. ಮಹಾಮಳೆಯಲ್ಲಿ ಮನೆ, ಮಠ ಕೊಚ್ಚಿಕೊಂಡು ಹೋಗಿರುವ ಕೇರಳದ ದೇಗುಲವೊಂದರಲ್ಲಿ ನಮಾಜ್ ಮಾಡಲು ಅವಕಾಶ ನೀಡಿ ಹಿಂದುಗಳು ಭ್ರಾತೃತ್ವ ಮೆರೆದಿದ್ದಾರೆ. ತ್ರಿಶೂರ್ ಜಿಲ್ಲೆಯ ಈರವತ್ತೂರು...