ಸುದ್ದಿದಿನ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆ ರಾಜ್ಪೋರಾ ಪ್ರದೇಶದ ದ್ರುಬ್ಗಾಮ್ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ನಿನ್ನೆ ಸಂಜೆ ಆರಂಭವಾದ ಗುಂಡಿನ ಚಕಮಕಿ, ಇಂದು...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರು, ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು, ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ ಮಾಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ...
ಸುದ್ದಿದಿನ ಡೆಸ್ಕ್ : ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದ್ದಾರೆ. ಅವರಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾದಚಾರಿಗಳು...
ಸುದ್ದಿದಿನ ಡೆಸ್ಕ್ : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಹೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಲಷ್ಕರ್-ಇ-ತೊಯ್ಬ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಪಾಹೂ ಪ್ರದೇಶವನ್ನು...
ಸುದ್ದಿದಿನ ದಾವಣಗೆರೆ: ದಕ್ಷಿಣ ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಭಾರತೀಯ ಸೈನಿಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಸೈನಿಕ ಗಾಯಗೊಂಡಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇಯ ಪ್ರಕರಣವಾಗಿದೆ. ಲುರಾಗಮ್ನಲ್ಲಿನ 42 RR ಕ್ಯಾಂಪ್ ಮೇಲೆ ಸ್ನಿಪರ್ ರೈಫಲ್ ನಿಂದ...
ಸುದ್ದಿದಿನ ಡೆಸ್ಕ್: ಉಗ್ರರಅಟ್ಟಹಾಸ ಮೀತಿ ಮೀರುತ್ತಿದ್ದು, ಕಾಶ್ಮೀರದಲ್ಲಿ ಪೊಲೀಸರ ಕುಟುಂಬದ ಐವರು ಸದಸ್ಯರನ್ನು ಅಪಹರಿಸಿರುವ ಘಟನೆ ನಡೆದಿದೆ. ಎನ್ಐಎ ಅಧಿಕಾರಿಗಳು ಉಗ್ರ ಸೈಯದ್ ಸಲಾಹುದ್ದೀನ್ನನ್ನು ಬಂಧಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಜಮ್ಮು ಕಾಶ್ಮೀರದ...