ಸುದ್ದಿದಿನ ಡೆಸ್ಕ್ : ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ತಪ್ಪಾಗಿದ್ದನ್ನು ಸರಿಪಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಧಾರವಾಡದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಪದೋಷಗಳನ್ನು ಸರಿಪಡಿಸಲಾಗುವುದು, ಯಾವುದೇ ತಪ್ಪನ್ನು ಮುಚ್ಚಿಡಲು...
ಸುದ್ದಿದಿನ ಡೆಸ್ಕ್ : ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು...
ಸುದ್ದಿದಿನ ಡೆಸ್ಕ್ : ವಾಸ್ತವಾಂಶದ ಆಧಾರದ ಮೇಲೆ ಪಠ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ...
ಸುದ್ದಿದಿನ, ಬೆಂಗಳೂರು : ಪಠ್ಯ ಪರಿಷ್ಕರಣಾ ಸಮಿತಿಯನ್ನ ವಿಸರ್ಜನೆ ಮಾಡಿ ಪರಿಷ್ಕೃತ ಪಾಠಗಳನ್ನು ಉಳಿಸಿಕೊಳ್ಳುವ ಮೂಲಕ ತಾಂತ್ರಿಕ ತಂತ್ರಗಾರಿಕೆಯ ಗಿಮಿಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ...
ಸುದ್ದಿದಿನ ಡೆಸ್ಕ್ : ಬಿಜೆಪಿ ಸರ್ಕಾರ ಪರಿಷ್ಕೃತ ಪಠ್ಯ ಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ರೋಹಿತ್ ಚಕ್ರತೀರ್ಥ ಎಂಬ ಬಲಪಂಥೀಯ ಧೋರಣೆಯುಳ್ಳ ವ್ಯಕ್ತಿಯನ್ನು ನೇಮಿಸಿಲಾಗಿದೆ. ಈತನ ಅಧ್ಯಕ್ಷತೆಯಲ್ಲಿ ತಯಾರಾಗಿರುವ ಪಠ್ಯ ಪುಸ್ತಕದಲ್ಲಿ ವಿಶ್ವ ಮಾನವ ಕುವೆಂಪು, ಮಾನವತಾವಾದಿ...
ನವೀನ್ ಸೂರಿಂಜೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದಾಗ ಜಯಮಾಲ ಅವರು ಬರೆದ ಪಾಠವನ್ನು ಪಠ್ಯವಾಗಿಸಿದ್ದಕ್ಕೆ ಅಸಹ್ಯ ವ್ಯಂಗ್ಯಗಳನ್ನು ಬಲಪಂಥೀಯರು ಮಾಡುತ್ತಿದ್ದಾರೆ. ಚಿತ್ರನಟಿ ಎಂಬ ಕಾರಣಕ್ಕಾಗಿ ರಾಜಕಾರಣಿಯೂ ಆಗಿರುವ ಜಯಮಾಲರನ್ನು ಕೆಟ್ಟ...
ಸುದ್ದಿದಿನ, ಬೆಂಗಳೂರು : ಕರ್ನಾಟಕದ ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು...
ಸುದ್ದಿದಿನ ಡೆಸ್ಕ್ : ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು...