ದಿನದ ಸುದ್ದಿ6 years ago
ಬೌದ್ದಿಕ ಅಂಗವೈಕಲ್ಯತೆ ಹೊಂದಿರುವವರಿಗೆ ಟಿಎಲ್ಎಂ ಕಿಟ್ ವಿತರಣೆ
ಸುದ್ದಿದಿನ,ದಾವಣಗೆರೆ :ನಗರದ ದೇವರಾಜ ಅರಸು ಬಡಾವಣೆಯಲ್ಲಿಯರುವ ಕಾಂಪೋಸಿಟ್ ರೀಜನಲ್ ಸೆಂಟರ್ನಲ್ಲಿ(ಸಿಆರ್ಸಿ) ಜು.17 ರಂದು ಬೆಳಿಗ್ಗೆ 11 ಗಂಟೆಗೆ ಅಡಿಪ್ಸ್ ಯೋಜನೆಯಡಿ ಬೌದ್ದಿಕ ಅಂಗವೈಕಲ್ಯತೆ ಹೊಂದಿರುವವರಿಗೆ ಟೀಚಿಂಗ್ ಲರ್ನಿಂಗ್ ಮಟೀರಿಯಲ್ಸ್ ಕಿಟ್ (ಟಿಎಲ್ಎಂ) ವಿತರಣೆ ಮಾಡಲಾಗುವುದು. ಜಿಲ್ಲಾ...