ದಿನದ ಸುದ್ದಿ3 years ago
ದಾವಣಗೆರೆ | ಇಂದು-ನಾಳೆ ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ
ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯರವರು ಮೇ 12 ಮತ್ತು 13 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮೇ 11 ರಂದು ಸಂಜೆ 4.30 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.30 ಕ್ಕೆ ಹೊನ್ನಾಳಿಗೆ ಆಗಮಿಸಿ...