ದಿನದ ಸುದ್ದಿ4 years ago
ಜಪಾನ್ನ ಟೋಕಿಯೊದಲ್ಲಿ ವಾಣಿಜ್ಯ ನಾಯಕರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹತ್ವದ ಸಮಾಲೋಚನೆ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟೋಕಿಯೊದಲ್ಲಿ ನಿನ್ನೆ ಜಪಾನಿನ ವಾಣಿಜ್ಯ ನಾಯಕರೊಂದಿಗೆ ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಪಾನಿನ 34 ಕಂಪನಿಗಳ ಉನ್ನತ ಕಾರ್ಯನಿರ್ವಾಹಕರು ಮತ್ತು ಸಿಇಓಗಳು ಈ ಕಾರ್ಯಕ್ರಮದಲ್ಲಿ...