ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ಸಂಸದ ಅಧೀರ್ರಂಜನ್ ಚೌಧರಿ ಅವಹೇಳನಕಾರಿ ಪದ ಬಳಕೆ ಮಾಡಿರುವುದರ ವಿರುದ್ಧ ಆಡಳಿತಾರೂಢ ಬಿಜೆಪಿ ಸಂಸದರು ಲೋಕಸಭೆಯಲ್ಲಿಂದು ಪ್ರತಿಭಟನೆ ನಡೆಸಿದರು. ಚೌಧರಿ ಹೇಳಿಕೆ ಹಿನ್ನೆಲೆಯಲ್ಲಿ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಗುಜರಾತ್ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಸಬರ್ಕಾಂತಾದ ಗಧೋಡಾ ಚೌಕಿಯಲ್ಲಿ ಸಬರ್ ಡೇರಿ...
ಸುದ್ದಿದಿನ,ದಾವಣಗೆರೆ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಜುಲೈ 22ರಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವ...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ (ನಾಳೆ) ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ...
ಸುದ್ದಿದಿನ,ಉಡುಪಿ : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದ್ದು, ಮುಂದಿನ 48 ಗಂಟೆ ಉಡುಪಿ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಶಾಲಾ...
ಸುದ್ದಿದಿನ,ಬೆಂಗಳೂರು: ವಿವಿಧ ಬೇಡಿಕೆಗಾಗಿ ಪೌರಕಾರ್ಮಿಕರ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ನಾಳೆಯಿಂದ ಸಂಪೂರ್ಣವಾಗಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸುವಂತೆ ಪೌರಕಾರ್ಮಿಕರು ಕರೆ ನೀಡಿದ್ದಾರೆ. ರಾಜಧಾನಿಯ ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ಆಯಾ ಜಿಲ್ಲಾ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಅವರು ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ,...
ಸುದ್ದಿದಿನ,ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರ ಗುರುವಾರ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಕ್ಕೆ ದಾವಣಗೆರೆ...
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿರುವ ವೃತ್ತಿಪರ ಇಂಜಿನಿಯರಿಂಗ್ ಹಾಗೂ ಇತರ ಪದವೀ ಕೋರ್ಸ್ಗಳ ಪ್ರವೇಶ ಪರೀಕ್ಷೆ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ಕೃಷಿ,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಅರ್ಥಶಾಸ್ತ್ರವೇದಿಕೆ ಮತ್ತು ಎ.ವಿ.ಕೆ ಮಹಿಳಾ ಕಾಲೇಜಿನ ಸಹಯೋಗದೊಂದಿಗೆ ಹೊಸ ಶಿಕ್ಷಣ ನೀತಿ (ಎನ್ಇಪಿ)ಕಾರ್ಯಗಾರವನ್ನು ಜೂನ್.14 ರಂದು ಎ.ವಿ.ಕೆ ಮಹಿಳಾ ಕಾಲೇಜಿನಲ್ಲಿ ಬೆಳಿಗ್ಗೆ 11.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ....