ಸುದ್ದಿದಿನ, ಬೆಂಗಳೂರು : ದಾವೋಸ್ನಲ್ಲಿ ನಾಳೆಯಿಂದ ಇದೇ 26ರ ವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ತಾವು ಪಾಲ್ಗೊಳ್ಳುತ್ತಿದ್ದು, ನಾಳೆ ಬೆಳಿಗ್ಗೆ 10ಗಂಟೆಗೆ ದಾವೋಸ್ಗೆ ಪ್ರಯಾಣ ಬೆಳೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ 28 ಮತ್ತು 37ರ ಉಪ ಚುನಾವಣೆ ಮತ ಎಣಿಕೆ ಕಾರ್ಯವು ಮೇ.22 ರಂದು ನಡೆಯಲಿದ್ದು, ಮತ ಎಣಿಕೆ ನಂತರ ವಿಜೇತ ಪಕ್ಷದವರು ವಿಜಯೋತ್ಸವ ಆಚರಿಸುವ ಮತ್ತು...
ಸುದ್ದಿದಿನ ಡೆಸ್ಕ್ : 2021-2022ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ 12.30 ಕ್ಕೆ www.karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ...
ಸುದ್ದಿದಿನ,ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ 2021-22ನೇ ಸಾಲಿನಲ್ಲಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ವಿತರಿಸಲಾಗುವುದು. ಮಾಯಕೊಂಡ ವಿಧಾನಸಭಾ ಕ್ಷೇತ್ರದ...
ಸುದ್ದಿದಿನ ಡೆಸ್ಕ್ : ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವ ಫ್ರಾನ್ಸ್ನಲ್ಲಿ ನಾಳೆ ಆರಂಭವಾಗಲಿದೆ. 75ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದ ನಿಯೋಗ ಪಾಲ್ಗೊಳ್ಳಲಿದೆ. ನಿಯೋಗದಲ್ಲಿ ಎ.ಆರ್. ರೆಹಮಾನ್,...
ಸುದ್ದಿದಿನ ಡೆಸ್ಕ್ : ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ನಾಳೆ ಭಾರತದ ಆಯೋಗಗಳ ಮುಖ್ಯಸ್ಥರ ಗುಂಪಿನೊಂದಿಗೆ ಮಾತುಕತೆ ನಡೆಸಲಿದ್ದಾರೆ. ನವದೆಹಲಿಯಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಈ ಸಂವಾದದಲ್ಲಿ 14ರಾಷ್ಟ್ರಗಳ ಆಯೋಗಗಳ ಮುಖ್ಯಸ್ಥರು...
ಸುದ್ದಿದಿನ ಡೆಸ್ಕ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಓಲಂಪಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ ಮಿನಿ ಓಲಂಪಿಕ್ ಕ್ರೀಡಾಕೂಟ – 2022 ನಾಳೆಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ...
ಸುದ್ದಿದಿನ ಡೆಸ್ಕ್ : ಭಾರತೀಯ ಜೀವ ವಿಮಾ ನಿಗಮದ ಬಹು ನಿರೀಕ್ಷಿತ ಐಪಿಒ, ಶನಿವಾರ ಮತ್ತು ಭಾನುವಾರ ಕೂಡ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಎಲ್ಐಸಿಯ 33ಕೋಟಿ 13ಲಕ್ಷಕ್ಕೂ ಹೆಚ್ಚು ಷೇರುಗಳನ್ನು ಮಾರಾಟ ಮಾಡುವ ಮೂಲಕ 21 ಸಾವಿರ...
ಸುದ್ದಿದಿನ, ಚಿತ್ರದುರ್ಗ (ಮೊಣಕಾಲ್ಮೂರು) : ಪರಿಶಿಷ್ಟ ಪಂಗಡದ ಪಟ್ಟಿಯಿಂದ ಕೈಬಿಟ್ಟಿರುವ “ನಾಯಕ’ ಪದವನ್ನು ಕೂಡಲೇ ನಾಡ ಕಛೇರಿ ಕೇಂದ್ರದ ಅಂತರ್ಜಾಲದಲ್ಲಿ ಸೇರಿಸಿ “ನಾಯಕ” (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಲು ಸರ್ಕಾರವನ್ನು ಒತ್ತಾಯಿಸಿ ನಾಳೆ ಮಂಗಳವಾರ...
ಸುದ್ದಿದಿನ, ಬೆಂಗಳೂರು : ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧಮೇಂದ್ರ ಪ್ರಧಾನ್ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರ ಮತ್ತು ವಿಧಾನಸೌಧದಲ್ಲಿಂದು ಶಿಕ್ಷಣ ಮತ್ತು...