ಸುದ್ದಿದಿನಡೆಸ್ಕ್:ತಿಪಟೂರು ಜನರ ಬಹುದಿನಗಳ ಬೇಡಿಕೆಯಾದ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ ದೊರೆತಿದ್ದು ಮುಂದಿನ ದಿನಗಳಲ್ಲಿ ಮೆಮೋ ರೈಲು ನಿಲುಗಡೆಗೂ ಅನುಮತಿ ನೀಡಲಾಗುವುದು ಎಂದು ತುಮಕೂರು ಸಂಸದ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯಖಾತೆ ಸಚಿವ...
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್ ದೀಪಾವಳಿ ಆಫರ್ ನೀಡಿದೆ. ಪ್ರತಿದಿನ ಎರಡು ಲಕ್ಷ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೇ ಈ ವರ್ಷ ದೀಪಾವಳಿ ಮತ್ತು ಛತ್ ಪೂಜೆಗೆ 7,000 ವಿಶೇಷ ರೈಲುಗಳನ್ನು ಓಡಿಸಲಿದೆ...
ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ...
ಸುದ್ದಿದಿನ ಡೆಸ್ಕ್ : ಬೆಂಗಳೂರು- ಮಂಗಳೂರು ನಡುವೆ ಇಂದಿನಿಂದ ನೂತನ ರೈಲು ಸಂಚಾರ ಆರಂಭವಾಗಲಿದೆ. ಜುಲೈ 26 ರಿಂದ ಆಗಸ್ಟ್ 30 ರ ವರೆಗೆ ಮೈಸೂರು ಮಾರ್ಗದ ಮೂಲಕ ವಾರದಲ್ಲಿ ಮೂರು ದಿನ ಈ ರೈಲು...
ಸುದ್ದಿದಿನ, ನವದೆಹಲಿ: ದೆಹಲಿಯಿಂದ ಭೋಪಾಲ್ಗೆ ಜೂನ್ 28ರಂದು ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುವ ವೇಳೆ ರೈಲು ಪ್ರಯಾಣಿಕರೊಬ್ಬರು ಚಹಾವೊಂದಕ್ಕೆ 70 ರೂಪಾಯಿ ಪಾವತಿಸಿರುವ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರ ಪ್ರಕಾರ ಚಹಾದ ಬೆಲೆ...
ಸುದ್ದಿದಿನ,ಮಂಗಳೂರು: ಚಲಿಸುತ್ತಿದ್ದ ರೈಲಿಗೆ ನವಿಲು ಢಿಕ್ಕಿಯಾಗಿ ಇಂಜಿನ್ನ ಗಾಜು ಒಡೆದು ಚಾಲಕ ಶಾಜಿ ಎಂಬವರಿಗೆ ಸಣ್ಣ-ಪುಟ್ಟ ಗಾಯವಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇಂದು ಮಂಗಳೂರಿನಿಂದ ಕೊಯಂಬತೂರು ಕಡೆ ಹೋಗುತ್ತಿದ್ದ ಕೊಯಂಬತೂರ್ ಎಕ್ಸ್ ಪ್ರೆಸ್ ಸ್ಪೆಷಲ್ ಟ್ರೈನ್...
ಸುದ್ದಿದಿನ ಡೆಸ್ಕ್ : ಐಆರ್ಸಿಟಿಸಿ ಜಾಲತಾಣ ಮತ್ತು ಅಪ್ಲಿಕೇಶನ್ ಮೂಲಕ ರೈಲು ಪ್ರಯಾಣ ಆನ್ಲೈನ್ ಬುಕ್ಕಿಂಗ್ ಟಿಕೆಟ್ ಸಂಖ್ಯೆಯನ್ನು ಭಾರತೀಯ ರೈಲ್ವೆ ಏರಿಕೆ ಮಾಡಿದೆ. ಆಧಾರ್ ಜೋಡಣೆಯಾಗದಿರುವ ಐಡಿ ಮೂಲಕ ಮಾಸಿಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು...
ಸುದ್ದಿದಿನ,ಶಿವಮೊಗ್ಗ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ...
ಹೊಸಪೇಟೆ(ವಿಜನಗರ) : ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲ್ವೆ ನಿಲ್ದಾಣದ ಆವರಣದಲ್ಲಿ ರೈಲು ಸಂಖ್ಯೆ 07395 ಬಳ್ಳಾರಿ-ಹರಿಹರ(ದಾವಣಗೆರೆ ಮಾರ್ಗ)ಸಂಖ್ಯೆಯ ವಿಶೇಷ ಡೆಮೋ ರೈಲು ಬಳ್ಳಾರಿ ಇಂದ ಹರಿಹರಕ್ಕೆ ದಾವಣಗೆರೆ ಮಾರ್ಗವಾಗಿ ಆರಂಭಗೊಂಡ ರೈಲುಗೆ ಪ್ರವಾಸೋದ್ಯಮ, ಪರಿಸರ ಹಾಗೂ...
ಸುದ್ದಿದಿನ ಡೆಸ್ಕ್ : ಕೇರಳದ ಕೋಜಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಂದ 100 ಕ್ಕೂ ಹೆಚ್ಚು ಜೆಲೆಟಿನ್ ಸ್ಟಿಕ್ಗಳು ಮತ್ತು 350 ಡಿಟೋನೇಟರ್ಗಳನ್ನು ಹಾಗೂ ಹೆಚ್ಚಿನ ಸಂಖ್ಯೆಯ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಎನ್ಐ ತಿಳಿಸಿದೆ. ಪ್ರೊಟೆಕ್ಷನ್...