ಸುದ್ದಿದಿನ,ಬೆಂಗಳೂರು: 2024- 25 ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆಯಂತೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಸೂಚನೆ ಮೇರೆಗೆ...
ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಇದೇ 30ರ ವರೆಗೆ ವಿಸ್ತರಿಸಲಾಗಿದೆ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 30ರಂದು ಆದೇಶ ಹೊರಡಿಸಿ,...
ಸುದ್ದಿದಿನ,ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಇಡಿ ವಿಚಾರಣೆಗೆ ಹಾಜರಾಗಿದ್ದರು. ಯಾವುದೇ ಕಾರಣಕ್ಕೂ ಜಾಮೀನು ನೀಡುವುದಿಲ್ಲ ಎಂದು ಹೇಳಿ ಜುಲೈ 30 ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಈ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ರಾಜ್ಯದ ಸುಮಾರು 47 ಲಕ್ಷದ 83 ಸಾವಿರ ರೈತರಿಗೆ 956ಕೋಟಿ 71ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ...
ಸುದ್ದಿದಿನ, ಬೆಂಗಳೂರು : ವಿಧಾನಸೌಧದ ಮುಖ್ಯ ದ್ವಾರದ ಮುಂಭಾಗದಲ್ಲಿಂದು ಸಂಚಾರಿ ಪಶು ಚಿಕಿತ್ಸಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರ್ಷೋತ್ತಮ್ ರೂಪಾಲ, ರಾಜ್ಯ...
ಸುದ್ದಿದಿನ,ಮಂಗಳೂರು: ಪ್ರಸ್ತುತ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ, ಶಿಕ್ಷಕರ ಸೇವಾ ವಿವರವನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ತಿದ್ದುಪಡಿ ಮಾಡುವ ಅವಕಾಶವನ್ನು ಉಪನಿರ್ದೇಶಕರ ಲಾಗಿನ್ನಲ್ಲಿ ನೀಡಲಾಗಿದ್ದು, ಶಿಕ್ಷಕರು ತಮ್ಮ ಸೇವಾ ವಿವರಗಳನ್ನು ಶಿಕ್ಷಕ...
ಸುದ್ದಿದಿನ,ದಾವಣಗೆರೆ : ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಅಂತಿಮ ಆದ್ಯತಾ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿದ್ದು, ಶಿಕ್ಷಕರುಗಳು ಈ ಜೇಷ್ಠತಾ ಪಟ್ಟಿಗೆ...
ಸುದ್ದಿದಿನ,ಉಡುಪಿ: ರಾಜ್ಯದಲ್ಲಿ ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು, ಪ್ರಸಕ್ತ ವರ್ಷದಲ್ಲಿ ಶಾಲಾ ಮಕ್ಕಳ ಹಾಜರಾತಿ ಗಣನೆಗೆ ತೆಗೆದುಕೊಂಡು ಶಾಲೆಗಳಲ್ಲಿನ ಹೆಚ್ವುವರಿ ಶಿಕ್ಷಕರ ವರ್ಗಾವಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ...
ಸುದ್ದಿದಿನ, ದಾವಣಗೆರೆ : ಸರ್ವೋತ್ತಮ ಪ್ರಶಸ್ತಿ ಪುರಸ್ಕೃತ ತಹಶೀಲ್ದಾರ್ ಸಂತೋಷ್ ಕುಮಾರ್ ರನ್ನು ಸರಕಾರ ಲಾಕ್ ಡೌನ್ ವೇಳೆ ವರ್ಗಾವಣೆ ಮಾಡಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಲಾಕ್ ಡೌನ್ ಸಮಯದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಜಿಲ್ಲಾಡಳಿತ...
ಸುದ್ದಿದಿನ, ಬೆಂಗಳೂರು : 2018-19ನೇ ಸಾಲಿನ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಗಳ ಶಿಕ್ಷಕರ ವರ್ಗ ಪ್ರಕ್ರಿಯೆಯನ್ನು ಮುಂದುವರೆಸಲು ನಿರ್ಧರಿಸಲಾಗಿದ್ದು ವರ್ಗಾವಣೆ ಬಯಸುವ ಶಿಕ್ಷಕರು ಆನ್ಲೈನ್ ಅರ್ಜಿ ಸಲ್ಲಿಸಲು ಕೋರಿದೆ. ಜೂನ್ 19 ರೊಳಗೆ www.schooleducation.kar.nic.inನಲ್ಲಿ ಅರ್ಜಿಸಲ್ಲಿಸಲು...