ಅರ್ಜುನ್ ಬಿ. ಕನ್ನಡಕ್ಕೆ: ಕೆ.ಎಂ.ನಾಗರಾಜ್ ತಾನೊಬ್ಬ ಜನ ಬೆಂಬಲದಿಂದ ಪ್ರವರ್ಧಮಾನಕ್ಕೆ ಬರುತ್ತಿರುವ ಜಾಗತಿಕ ಬಲಪಂಥದ ಅಗ್ರಮಾನ್ಯ ನಾಯಕ ಎಂದು ಮೋದಿಯವರು ಭಾವಿಸಿರಬಹುದು. ಆದರೆ, ಅವರು ತಾನು ಸಾಮ್ರಾಜ್ಯಶಾಹಿಯ ಸುಳಿಯಲ್ಲಿ ಸಿಕ್ಕಿಕೊಂಡಿದ್ದೇನೆ ಮತ್ತು ವಿಶ್ವದಲ್ಲಿ ಅಮೇರಿಕಾದ...
ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ....
ಅಮೇರಿಕಾ ತನ್ನ ಸ್ವರಕ್ಷಣಾತ್ಮಕ ನೀತಿಯನ್ನು ಈಗ ಆರ್ಥಿಕವಾಗಿ ಬಲಗೊಳ್ಳುತ್ತಿರುವ ದೇಶಗಳು ತಾವೇ ಸಂತೋಷದಿಂದ ಒಪ್ಪುವಂತೆ ಅವರ ಮನವೊಲಿಸುವ ಹೊಸದೊಂದು ಕಾರ್ಯತಂತ್ರಕ್ಕಿಳಿದಿದೆ. ಈ ನಿಟ್ಟಿನಲ್ಲಿ ಚೀನಾದೊಂದಿಗೆ ಅದರ ಆಟ ನಡೆಯಲಿಲ್ಲ. ಅದು ಬಗ್ಗಲಿಲ್ಲ ಮಾತ್ರವಲ್ಲ ಅದು ಅಮೇರಿಕಾದ...