ಸುದ್ದಿದಿನ, ದಾವಣಗೆರೆ : ದಾವಣಗೆರೆ ಸಮೀಪವಿರುವ ಬಾತಿ ಗುಡ್ಡವನ್ನು ಅಭಿವೃದ್ದಿಪಡಿಸಿದರೆ ತುಮಕೂರಿನ ಸಿದ್ದರ ಬೆಟ್ಟದಂತೆ ಅಭಿವೃದ್ದಿಪಡಿಸಬಹುದಾಗಿದೆ. ಹಾಗೂ ಜಿಲ್ಲೆಯಲ್ಲಿ ಸಾಕಷ್ಟು ಜಲಮೂಲಗಳು ಇರುವುದರಿಂದ ಜೀವ ವೈವಿಧ್ಯತೆಗೆ ಒತ್ತು ನೀಡಬಹುದಾಗಿದೆ. ಇದರೊಂದಿಗೆ ಪ್ರಸಿದ್ದ ಸೂಳೆಕೆರೆ, ಕುಂದುವಾಡ ಕೆರೆಗಳನ್ನು...
ಸುದ್ದಿದಿನ,ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದ ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮನ ಫಲಿತಾಂಶದ ಬಗ್ಗೆ ಭಾರೀ ಕುತೂಹಲವಿತ್ತು. ಗೆದ್ದರೂ,ಸೋತರೂ ಕೆಲಸಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದರು. ತುಮಕೂರು ಜಿಲ್ಲೆಯ ಗ್ರಾಮಾಂತರ ತಾಲೂಕಿನ ಹೆಬ್ಬೂರು ಗ್ರಾಮ...
ಸುದ್ದಿದಿನ, ತುಮಕೂರು : ಗ್ಯಾಸ್ ಟ್ಯಾಂಕರ್ ಊರಿನ ಮುಂಭಾಗ ಬಿದ್ದು ಗ್ಯಾಸ್ ನೀರಿನಂತೆ ಹರಿದು ಹೋಗುತ್ತಿರುವ ಘಟನೆ ಪಾವಗಡ ತಾಲೂಕಿನ ದೊಮ್ಮತಮರಿಯಲ್ಲಿ ನಡೆದಿದೆ. ಗ್ಯಾಸ್ ಆಚೆ ಬರುವುದನ್ನು ನೋಡಿದ ಗ್ರಾಮಸ್ಥರು ತಮ್ಮ ಜಾನುವಾರುಗಳ ಸಮೇತ ಊರು...
ಸುದ್ದಿದಿನ, ತುಮಕೂರು : ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಅವರ ಹಣೆಬರಹ, ಮುಂದೊಂದು ದಿನ ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ಶಾಸಕ ವಿ ಸೋಮಣ್ಣ ಹೇಳಿದರು. ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ...
ಸುದ್ದಿದಿನ ಡೆಸ್ಕ್ : ಸಿದ್ದಗಂಗಾ ಶ್ರೀ ಸ್ವಾಮೀಜಿ ಕರೆದೊಯ್ಯಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳು ನಡೆದಿದ್ದು, ಚೆನ್ನೈ ಪೊಲೀಸರು ರೇಲಾ ಆಸ್ಪತ್ರೆಗೆ ಆಗಮಿಸಿದ್ದಾರೆ. ಸ್ವಾಮೀಜಿಯನ್ನು ಕರೆದೊಯ್ಯಲು ಎರಡು ಆಂಬುಲೆನ್ಸ್ ಗಳು ತಯಾರಿವೆ. ಜೀರೋ ಟ್ರಾಫಿಕ್ ಮೂಲಕ...
ಸುದ್ದಿದಿನ,ತುಮಕೂರು: ಬಂಡಾಯ ಸಾಹಿತ್ಯ ಸಂಘಟನೆಯು ನಿರ್ದಿಷ್ಟ ವಿಷಯಾಧಾರಿತ ಕಾರ್ಯಗಾರ ಮತ್ತು ಸಂವಾದಗಳ ಮೂಲಕ ಯುವ ಸಾಂಸ್ಕೃತಿಕ ನಾಯಕತ್ವವನ್ನು ಬೆಳೆಸುವ ಉದ್ದೇಶ ಹೊಂದಿದ್ದು ಇದರ ಭಾಗವಾಗಿ ಇಂದು ತುಮಕೂರಿನಲ್ಲಿ ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ ಎಂಬ...
ಸುದ್ದಿದಿನ, ತುಮಕೂರು : ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ್ ಗೆ ಸಿ ಎಂ ಸ್ಥಾನ ಲಭ್ಯವಾಗುತ್ತಾ ಎಂಬ ವಿಚಾರವಾಗಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ ಬಳ್ಳಾರಿ ಸಂಸದ ವಿ ಎಸ್ ಉಗ್ರಪ್ಪ....
ಸುದ್ದಿದಿನ ಡೆಸ್ಕ್ : ತುಮಕೂರಲ್ಲಿ ಮಿತಿಮೀರಿದೆ ದರೋಡೆಕೋರರ ಹಾವಳಿ. ಈ ಹಿನ್ನೆಯಲ್ಲಿ ಬೈಕ್ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಹಣ,ವಾಚು ದರೋಡೆ ಮಾಡಿದ್ದಾರೆ. ಗಿರೀಶ್ ಕುಮಾರ್(22) ಎಂವ ವ್ಯಕ್ತಿಯ ಮೇಲೆ ದಾಳಿ ಮಾಡಿರುವ ದರೋಡೆಕೋರರು,...
ಸುದ್ದಿದಿನ ಡೆಸ್ಕ್ : ತುಮಕೂರು ಪಾಲಿಕೆ ಮಾಜಿ ಮೇಯರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿಯನ್ನು ಮಾರಾಕಾಸ್ತ್ರದಿಂದ ಪಾತಕಿಗಳು ಬಟವಾಡಿ ಬ್ರಿಡ್ಜ್ ಬಳಿ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿಕುಮಾರ್ ತಲೆಗೆ ಮಾರಕಾಸ್ತ್ರದಿಂದ ಹೊಡೆದಪ ಪರಿಣಾಮಹೊಡೆತದ ರಭಸಕ್ಕೆ ರವಿ...
ಸುದ್ದಿದಿನ, ತುಮಕೂರು : ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದರ ಬಗ್ಗೆ ಇನ್ನೂ ಚರ್ಚೆ ನಡೆಯ ಬೇಕಿದೆ. ಈ ಬಗೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಂಡಿಲ್ಲವೆಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ (ಮೇ29)...