ಸುದ್ದಿದಿನ,ಉಡುಪಿ : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದ್ದು, ಮುಂದಿನ 48 ಗಂಟೆ ಉಡುಪಿ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಶಾಲಾ...
ಸುದ್ದಿದಿನ ಡೆಸ್ಕ್ : ಮುಂದಿನ 2 ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಕಡುಬಡವರಿಗೆ ಸೂರು ಒದಗಿಸಲು ಕೇಂದ್ರ ಸರ್ಕಾರ ಈಗಾಗಲೇ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಕೊಳಗೇರಿ ಅಭಿವೃದ್ಧಿ ಮಂಡಳಿ...
ಸುದ್ದಿದಿನ ಡೆಸ್ಕ್ : ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ತಿಂಗಳೊಳಗೆ ದುರಸ್ಥಿ ಮಾಡಲಾಗುವುದು. ಕಳೆದ ವಾರ ಭಾರಿ ಮಳೆಯಿಂದ ಕ್ರೀಡಾಂಗಣಕ್ಕೆ ಹಾನಿಯಾಗಿದೆ. ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ಒಂದು...
ಸುದ್ದಿದಿನ ಡೆಸ್ಕ್ : ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದ್ದಾರೆ. ಅವರಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾದಚಾರಿಗಳು...
ಸುದ್ದಿದಿನ ಡೆಸ್ಕ್ : ವಿಶ್ವವಿದ್ಯಾನಿಲಯ ಅನುದಾನ ಆಯೋಗ -ಯುಜಿಸಿ, ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಎರಡು ಪೂರ್ಣ ಸಮಯದ ಪದವಿಗಳನ್ನು ಕಲಿಯಲು ಅವಕಾಶ ಕಲ್ಪಿಸಲು ನಿರ್ಧರಿಸಿದೆ. ಯುಜಿಸಿ ಅಧ್ಯಕ್ಷ ಪ್ರೊ. ಎಂ. ಜಗದೇಶ್ ಕುಮಾರ್, ನಿನ್ನೆ ಮಾಧ್ಯಮಗಳೊಂದಿಗಿನ ವರ್ಚುವಲ್...
ಸುದ್ದಿದಿನ,ದಾವಣಗೆರೆ: ನಗರದ ಜೆ.ಎಚ್. ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಕೊರೋನಾ ಪಾಸಿಟಿವ್ ಬಂದಿದ್ದ ಯುವತಿಯರಿಬ್ಬರು ಬುಧವಾರ ಪರಾರಿಯಾಗಿದ್ದಾರೆ. ಸೋಂಕಿತ ಯುವತಿಯರಿಬ್ಬರು ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದು,21 ಮತ್ತು 19 ವರ್ಷದವರಾಗಿದ್ದಾರೆ. ಇವರಲ್ಲಿ...