ದಿನದ ಸುದ್ದಿ3 years ago
ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿಗೆ 30 ಕೋಟಿ ಮೀಸಲು : ಬಿ.ಎಸ್.ಯಡಿಯೂರಪ್ಪ
ಸುದ್ದಿದಿನ,ಶಿವಮೊಗ್ಗ : ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಈಗಾಗಲೇ 30ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು...