ದಿನದ ಸುದ್ದಿ1 year ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ ಮಹತ್ವದ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಉತ್ತರ ಕರ್ನಾಟಕ...