ಸುದ್ದಿದಿನ,ಬೆಂಗಳೂರು: ಇಂದಿನ ವಿದ್ಯಾರ್ಥಿಗಳಲ್ಲಿ ಮಾಧ್ಯಮ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮಾಧ್ಯಮ ಸಾಕ್ಷರತೆ, ಸಂವಹನ ಪ್ರಾಮುಖ್ಯತೆ ಕುರಿತಾದ ನವೀನವಾದ ನಾನಾ ಕೋರ್ಸ್ಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕುರಿತು ಗಂಭೀರವಾಗಿ...
ಸುದ್ದಿದಿನಡೆಸ್ಕ್: ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಹುದು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ -ಯುಜಿಸಿ ತಿಳಿಸಿದೆ. ಪ್ರಸ್ತುತ, ಯುಜಿಸಿ ನಿಯಮಾವಳಿಗಳ ಪ್ರಕಾರ, ಒಂದು ಶೈಕ್ಷಣಿಕ...
ಸುದ್ದಿದಿನ ಡೆಸ್ಕ್ : ವಿಶ್ವವಿದ್ಯಾಲಯ ಅನುದಾನ ಆಯೋಗ – ಯುಜಿಸಿ ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ನಾಳೆ ಪ್ರಕಟಿಸಲಿದೆ. 2023-24ನೇ ಸಾಲಿನಲ್ಲಿ ಆರಂಭವಾಗಲಿರುವ ಶೈಕ್ಷಣಿಕ ವರ್ಷದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಬಹುದಾಗಿದೆ. ಈ...
ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ...
ಸುದ್ದಿದಿನ ಡೆಸ್ಕ್ : ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ನಡೆದ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2021ಕ್ಕೆ ನಿನ್ನೆ ಸಂಜೆ ವರ್ಣರಂಜಿತ ತೆರೆಬಿತ್ತು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ,...
ಸುದ್ದಿದಿನ, ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ ತಂಡ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ. ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಕ್ರೀಡಾಪಟುಗಳು ಈವರೆಗೆ ಒಟ್ಟು 16...
ಸುದ್ದಿದಿನ,ಬೆಳಗಾವಿ :ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಇದು ಜ್ಞಾನದ ಶತಮಾನವಾಗಿದೆ. ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ...
ಸುದ್ದಿದಿನ,ಬೆಳಗಾವಿ ಸುವರ್ಣಸೌಧ :ವಿಧಾನಪರಿಷತ್ನಲ್ಲಿ ಬುಧವಾರ ಎಂಟು ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ. ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿರುವ ವಿಧೇಯಕಗಳನ್ನು ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ಸಭೆಯ ಮುಂದಿಟ್ಟರು. ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ಎರಡನೇ ತಿದ್ದುಪಡಿ) ವಿಧೇಯಕ...
ಸುದ್ದಿದಿನ, ಮಂಗಳೂರು : ಕೇರಳದಲ್ಲಿ ಕೋವಿಡ್ ಪ್ರಮಾಣ ಏರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.1ರಿಂದ 7ರ ತನಕ ಒಂದು ವಾರದ ಮಟ್ಟಿಗೆ ಕಾಸರಗೋಡಿಗೆ ಸಂಚರಿಸುವ ಖಾಸಗಿ ಹಾಗೂ ಸರಕಾರಿ ಬಸ್ಗಳ ಸಂಚಾರ ಸ್ಥಗಿತವಾಗಲಿದ್ದು,...