ದಿನದ ಸುದ್ದಿ3 years ago
ಭವಿಷ್ಯನಿಧಿ 2ನೇ ಬಾರಿ ಮುಂಗಡ ಹಣ ಪಡೆಯಲು ಅವಕಾಶ
ಸುದ್ದಿದಿನ,ದಾವಣಗೆರೆ: ಪ್ರಸ್ತುತ ಕೋವಿಡ್ 2ನೇ ಅಲೆಯ ಪರಿಸ್ಥಿತಿಯಲ್ಲಿ ಭವಿಷ್ಯನಿಧಿ ಸದಸ್ಯರಿಗೆ 2ನೇ ಬಾರಿ ಮುಂಗಡ ಹಣವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯವಿರುವ ಭವಿಷ್ಯನಿಧಿ ಸದಸ್ಯರು ಇದರ ಪ್ರಯೋಜನ ಪಡೆಯಬಹುದಾಗಿದೆ. ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಭವಿಷ್ಯನಿಧಿ ಸದಸ್ಯರ...