ದಿನದ ಸುದ್ದಿ6 years ago
ಯೂರಿಯಾ ರಸಗೊಬ್ಬರ ಮಿತವಾಗಿ ಬಳಸಿ
ಸುದ್ದಿದಿನ,ಗದಗ : ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿ ಭೂಮಿಯ ತೇವಾಂಶ ಹೆಚ್ಚಿದೆ. ಹೀಗಾಗಿ ಕಡಿಮೆ ಪ್ರಮಾಣದ ಯೂರಿಯಾ ರಸಗೊಬ್ಬರ ಬಳಕೆ ಮಾಡಬೇಕು. ಯೂರಿಯಾ ರಸಗೊಬ್ಬರ ಸಸ್ಯಕ್ಕೆ ಸಾರಜನಕ ಒದಗಿಸಿ ಉತ್ತಮ ಫಸಲಿಗೆ ನೆರವಾಗುತ್ತದೆ. ಅಧಿಕ ಫಸಲಿನಾಸೆಗೆ...