ಸುದ್ದಿದಿನ ಡೆಸ್ಕ್ : ಕಳೆದ ಕೆಲವು ತಿಂಗಳುಗಳಿಂದ ಕಡಿಮೆಯಾಗಿದ್ದ ಕೊರೊನಾ ವೈರಸ್ ಪ್ರಕರಣಗಳು ದೇಶಾದ್ಯಂತ ನಿಧಾನವಾಗಿ ಹೆಚ್ಚಳವಾಗುತ್ತಿದೆ. ದಿನೇ ದಿನೇ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ವರದಿಯಾಗಿದೆ. ಕೋವಿಡ್ ನಿಯಮಗಳಿಗೆ ಸಡಿಲಿಕೆ ನೀಡಿದ್ದ ರಾಜ್ಯಗಳು ಈಗ...
ಸುದ್ದಿದಿನ ಡೆಸ್ಕ್ : ಮಾರಿಷಸ್ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್ ಅವರು 8ದಿನಗಳ ಭೇಟಿಗಾಗಿ ಇಂದು ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜುಗ್ನೌತ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದೇ...
ನಾ ದಿವಾಕರ ಉತ್ತರಪ್ರದೇಶದ ಹಥ್ರಾಸ್ ಎಂಬ ಕುಗ್ರಾಮ ದೇಶದ ರಾಜಧಾನಿಯಿಂದ 200 ಕಿಲೋಮೀಟರ್ ದೂರದಲ್ಲಿದೆ. ಅಲ್ಲಿ 19 ವರ್ಷದ ಯುವತಿ ಮನೀಷಾ ವಾಲ್ಮೀಕಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗುತ್ತಾಳೆ. ಪೊಲೀಸರ ಅಸಡ್ಡೆ ಮತ್ತು ವೈದ್ಯಲೋಕದ ನಿರ್ಲಕ್ಷ್ಯ ಆಕೆಯನ್ನು ಸಾವಿನಂಚಿಗೆ...
ಸುದ್ದಿದಿನ, ನವದೆಹಲಿ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಗೋಹತ್ಯೆ ಬಗ್ಗೆ ಹರಿದಾಡುತ್ತಿರುವ ವದಂತಿಯಿಂದ ಭುಗಿಲೆದ್ದ ಹಿಂಸಾಚಾರಕ್ಕೆ ಪೊಲೀಸ್ ಅಧಿಕಾರಿಯೊಬ್ಬ ಬಲಿಯಾಗಿದೆ. ಪ್ರತಿಭಟನಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಎಸ್ಐ ಮೃತಪಟ್ಟಿದ್ದಾರೆ ಎಂದು ಬುಲಂದ್ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಝಾ ತಿಳಿಸಿದ್ದಾರೆ...
ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಮೂವರು ದುಷ್ಕರ್ಮಿಗಳು ನಿವೃತ್ತ ಪೊಲೀಸ್ ಅಧಿಕಾರಿಯನ್ನು ಬೆನ್ನಟ್ಟಿ ಕೊಂದ ಘಟನೆಯು ನಡೆದಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. 70 ವರ್ಷದ ಅಬ್ದುಲ್ ಸಮದ್ ಖಾನ್ ಎಂಬ...
ಸುದ್ದಿದಿನ ಡೆಸ್ಕ್: ಉತ್ತರ ಪ್ರದೇಶದ ಕಾಸ್ಗಂಜ್ನ ನಿಜಾಂಪುರ ಎಂಬ ಗ್ರಾಮದಲ್ಲಿ ಮೇಲ್ಜಾತಿಯವರದ್ದೇ ಕಾರುಬಾರು. ಅವರು ಹೇಳಿದ್ದೇ ತೀರ್ಪು, ಕೈಗೊಂಡಿದ್ದೇ ತೀರ್ಮಾನ. ಠಾಕೂರ್ ಎಂಬ ಮೇಲ್ಜಾತಿಯ ಸಮುದಾಯದವರೇ ವಾಸವಿರುವ ಈ ಬೀದಿಗಳಲ್ಲಿ ಇದೇ ಮೊದಲಬಾರಿಗೆ ದಲಿತ ವರನೊಬ್ಬನ...
ಸುದ್ದಿದಿನ ಡೆಸ್ಕ್ : ಯೋಗಿ ಆದಿತ್ಯನಾಥ ಸರ್ಕಾರ ಇದೀಗ ಹೊಸ ಯೋಜನೆಗೆ ಮುಂದಾಗಿದ್ದು, ಉತ್ತರ ಪ್ರದೇಶ ರಾಜ್ಯದ ಮದರಸಗಳಲ್ಲಿ ಆಧುನಿಕರಣದ ಹೆಸರಲ್ಲಿ ಡ್ರೆಸ್ ಕೋಡ್ ಬದಲಿಸಲು ಚಿಂತನೆ ನಡೆಸಿದೆ. ಉತ್ತರ ಪ್ರದೇಶದ ಬಹುತೇಕ ಎಲ್ಲಾ ಮದರಸಗಳಲ್ಲಿ...