ದಿನದ ಸುದ್ದಿ5 years ago
ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ಬಳ್ಳಾರಿ : ಹರಪನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಪನಹಳ್ಳಿ...