ಸುದ್ದಿದಿನ ಬೆಂಗಳೂರು : ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನೀಡುತ್ತಿರುವುದರಿಂದ ಸೋಂಕಿನ ವಿರುದ್ಧದ ಹೋರಾಟ ಮತ್ತಷ್ಟು ಬಲಗೊಂಡಿದೆ ಎಂದು...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿರುವ 18 ರಿಂದ 44 ವರ್ಷದೊಳಗಿನ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್-19 ನಿರೋಧಕ ಲಸಿಕೆಯನ್ನು ಆದ್ಯತೆಯ ಮೇರೆಗೆ ಒದಗಿಸಲು ಆದೇಶಿಸಲಾಗಿದ್ದು, ಕ್ರೀಡಾಪಟುಗಳು ಅಗತ್ಯ ದಾಖಲಾತಿಗಳೊಂದಿಗೆ ಜೂ.18 ರೊಳಗಾಗಿ ತಮ್ಮ ಹೆಸರನ್ನು...
ಸುದ್ದಿದಿನ,ದಾವಣಗೆರೆ : ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಒಟ್ಟು 07 ಲಸಿಕಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ನೀಡಲಾಗುವುದು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ತಿಳಿಸಿದ್ದಾರೆ. ಭಾರತ ಸರ್ಕಾರದಿಂದ...
ಸುದ್ದಿದಿನ,ದಾವಣಗೆರೆ: ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಲಭ್ಯವಿದ್ದು ಮೇ 28 ರಿಂದ ನೀಡಲಾಗುತ್ತದೆ. ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು ಅವಧಿ ಪೂರೈಸಿರುವವರು ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಬಹುದು ಎಂದು ಆರ್ಸಿಹೆಚ್...
ಸುದ್ದಿದಿನ,ದಾವಣಗೆರೆ : ಕೋವಿಡ್ 19 ಕೊರೊನಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ದಾವಣಗೆರೆ ನಗರದ 18 ರಿಂದ 45 ವರ್ಷ ಮತ್ತು 45 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ (ಮಾನಸಿಕ ಅಸ್ವಸ್ಥರನ್ನು ಒಳಗೊಂಡಂತೆ) ಕೋವಿಡ್ 19...
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಕೊರೊನ ಪರಿಸ್ಥಿತಿ ಹಾಗೂ ಲಸಿಕೆ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ. ದೇಶದಲ್ಲಿ ಶನಿವಾರ...
ಸುದ್ದಿದಿನ,ದಾವಣಗೆರೆ:ಕೋವಿಡ್ 2ನೇ ಡೋಸ್ ಲಸಿಕೆಯನ್ನು ಮೇ.14 ರಿಂದ ನೀಡಲಾಗುವುದು. ಕೋವಿಡ್ಶೀಲ್ಡ್ ನ 2ನೇ ಡೋಸ್ ಲಸಿಕೆಯನ್ನು ನಗರವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಮೊದಲ ಡೋಸ್ ಪಡೆದು 7 ರಿಂದ 8 ವಾರ ಪೂರೈಸಿರುವವರಿಗೆ ನೀಡಲಾಗುವುದು. ಇದನ್ನೂ ಓದಿ...
ಸುದ್ದಿದಿನ,ದಾವಣಗೆರೆ : ಮೋತಿ ವೀರಪ್ಪ ಕಾಲೇಜಿನ ಆವರಣದಲ್ಲಿ ನಡೆಯುತ್ತಿದ್ದ ಲಸಿಕಾಕರಣ ವ್ಯವಸ್ಥೆಯನ್ನು ಇನ್ನು ಮುಂದೆ ಆ ಸ್ಥಳದ ಬದಲು ಚಿಗಟೇರಿ ಆಸ್ಪತ್ರೆ ಒಳಗಡೆ ಇರುವ ಮಕ್ಕಳ ಮತ್ತು ಹೆರಿಗೆ ಆಸ್ಪತ್ರೆ ಕೊಠಡಿ ಸಂಖ್ಯೆ 34ರಲ್ಲಿ ಲಸಿಕಾಕರಣವನ್ನು...
ಸುದ್ದಿದಿನ, ಬೆಂಗಳೂರು :400 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಸಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಅವರ ಕಚೇರಿ ಗುರುವಾರ ತಿಳಿಸಿದೆ. ಇದು ಖರೀದಿಯ ಮೊದಲ ಹಂತವಾಗಿದೆ...