ದಿನದ ಸುದ್ದಿ1 year ago
ವಾಮಾಚಾರಕ್ಕೆ ಬೆಚ್ಚಿಬಿದ್ದ ಕಾಫಿನಾಡು..!
ಸುದ್ದಿದಿನ,ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದ...